Bengaluru police

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ ಪತಿ!
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ನಡೆದಿದೆ. ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭೀಕರ ಘಟನೆ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.

ರೀಲ್ಸ್ ಶೋಕಿ ಸಂಕಷ್ಟ: Biggboss ಮಾಜಿ ಸ್ಪರ್ಧಿ ರಜತ್, ವಿನಯ್ ಗೌಡ ವಿರುದ್ಧ ಎಫ್ಐಆರ್
ಸಿನಿಮಾ ಸುದ್ದಿ

ಕನ್ನಡ ಬಿಗ್ ಬಾಸ್ ನ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಗೆ ಸಂಕಷ್ಟ ಎದುರಾಗಿದೆ.

News Headlines 22-03-25 | ರಾಜ್ಯದಲ್ಲಿ ಪೊಲೀಸ್ ಗೂಂಡಾಗಿರಿ; ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ; ಬೆಂಗಳೂರು ಮಳೆಗೆ ಸವಾರರ ಪರದಾಟ; 2ನೇ ವಿಮಾನ ನಿಲ್ದಾಣ, AAI ತಂಡ ಭೇಟಿ!

'ಮಂಚ ಹತ್ತೋಕೂ 5 ಸಾವಿರ ಹಣ ಕೇಳ್ತಾಳೆ.. ಬ್ಯೂಟಿ ಹಾಳಾಗುತ್ತೆ 60 ವರ್ಷ ಆದ್ಮೇಲೆ ಮಕ್ಕಳು ಅಂತಾಳೆ': Bengaluru techie ದೂರು! ಪತ್ನಿ ಹೇಳಿದ್ದೇನು?

ಟೆಕ್ಕಿ ಶ್ರೀಕಾಂತ್ ಹಾಗೂ ಬಿಂದುಶ್ರೀ 2022 ರಲ್ಲಿ ಕುಟುಂಬಸ್ಥರ ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಆಗಿದ್ದರು. ಆದರೆ ಮದುವೆಯಾದ ಮೇಲೆ ಟೆಕ್ಕಿ ಶ್ರೀಕಾಂತ್ ಒಂದೇ ಒಂದು ದಿನವೂ ಪತ್ನಿಯೊಂದಿಗೆ ಸಂಸಾರ ಮಾಡಿಲ್ಲ..

ಬೆಂಗಳೂರು: ವ್ಯಕ್ತಿಯೋರ್ವನನ್ನು ಮನೆಗೆ ಕರೆಸಿ ಸನ್ಮಾನ ಮಾಡಿ, ಹಿಗ್ಗಾಮುಗ್ಗ ಥಳಿಸಿ, ಅಶ್ಲೀಲ ಪದಗಳಿಂದ ನಿಂದನೆ; ವಿಡಿಯೋ ವೈರಲ್!

ವ್ಯಕ್ತಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅವಮಾನಿಸಲಾದ ಘಟನೆ ಬೆಳಕಿಗೆ ಬಂದಿದೆ.

Bengaluru Shocking: ಪುಂಡರ ಹಾವಳಿ, ಕಾರಲ್ಲಿ ತೆರಳುತ್ತಿದ್ದ ದಂಪತಿಗೆ ಕಿರುಕುಳ! Video

ಕಾರಿನಲ್ಲಿ ದಂಪತಿಗಳ ಜೊತೆ ಮಗು ಕೂಡ ಇತ್ತು. ಬೈಕ್ ನಲ್ಲಿ ಬಂದ ದುಷ್ಕರ್ಮಿಗಲು ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!

ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬೆಂಗಳೂರಿನಲ್ಲಿ ಮಹಿಳೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಗುರುವಾರ ಮಧ್ಯರಾತ್ರಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ಶುಕ್ರವಾರ ಬೆಳಗ್ಗೆ ದೂರು ದಾಖಲಾಗಿದೆ.

ಮಾರಕಾಸ್ತ್ರ ಹಿಡಿದು ವ್ಹೀಲಿಂಗ್: 11 ಪುಂಡರ ಹೆಡೆಮುರಿ ಕಟ್ಟಿದ ಬೆಂಗಳೂರು ಪೊಲೀಸರು; Video

ಫೆಬ್ರವರಿ 13ರಂದು ಶಬ್-ಇ-ಬಾರಾತ್ ಹಬ್ಬ ಆಚರಣೆಗೆ ಕೆ.ಜಿ ಹಳ್ಳಿಯ ನೂರ್ ಮಸೀದಿ ಬಳಿ ಸೇರಿದ್ದರು.