Bengaluru police

Video: ರಸ್ತೆ ಮೇಲೆ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ THAR ಚಾಲಕ, ಸ್ಥಳದಲ್ಲೇ ಸಾವು!
ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

ಅನುಮಾನದ ಭೂತ: ಪೀಣ್ಯದಲ್ಲಿ ಪತ್ನಿ, ಹೆಣ್ಣು ಮಕ್ಕಳಿಬ್ಬರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಪೊಲೀಸ್ ಠಾಣೆ ಹೋಂ ಗಾರ್ಡ್!
ಹೋಂಗಾರ್ಡ್ ಕೆಲಸ ಮಾಡುತ್ತಿದ್ದ ಆರೋಪಿ ಗಂಗರಾಜು ಪತ್ನಿ ಭಾಗ್ಯಮ್ಮ ಮಗಳಾದ 19 ವರ್ಷದ ನವ್ಯ ಹಾಗೂ ಅಕ್ಕನ ಮಗಳು 22 ವರ್ಷದ ಹೇಮಾವತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: ನಾರಾಯಣಸ್ವಾಮಿ, ಸಿಟಿ ರವಿ ಸೇರಿ 11 ಮಂದಿ ವಿರುದ್ಧ FIR
ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸವರ್ಷಕ್ಕೆ Bengaluru ಸಜ್ಜು, ಬಿಗಿ ಭದ್ರತೆ ವ್ಯವಸ್ಥೆ; Namma Metro ಅವಧಿ ವಿಸ್ತರಣೆ; ವಂಚನೆ ಪ್ರಕರಣ: ಐಶ್ವರ್ಯಗೌಡ, ಹರೀಶ್ ಬಂಧನ; ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

News Headlines 24-12-24 | ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ; ಡಿಕೆ ಸುರೇಶ್ ಹೆಸರಲ್ಲಿ 8 ಕೋಟಿ ವಂಚನೆ: FIR ದಾಖಲು; ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರಿಕೆಯಿಂದಿರಿ!

ಯಾವುದೇ ಕಾರಣಕ್ಕೂ ಸಿಟಿ ರವಿನ ಕ್ಷಮಿಸಲ್ಲ; ಅಶ್ಲೀಲ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ; ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ!

ಬೆಂಗಳೂರು: ಪತ್ನಿಯನ್ನು ಓದಿಸಿ ಕೆಲಸಕ್ಕೆ ಸೇರಿಸಿದ್ದ ಪತಿ; ಆದರೆ ರಿಜಿಸ್ಟ್ರಾರ್ ಜೊತೆ ಹೆಂಡತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡ ಆತ್ಮಹತ್ಯೆ!
ಮೃತ ಸ್ವಾಮಿ ಪತ್ನಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

Girlfriend Swapping: 'ಪ್ರೇಯಸಿಯರ ವಿನಿಮಯ', Whatsapp ಗ್ರೂಪ್, ಅತ್ಯಾಚಾರ; ಬೆಂಗಳೂರಿನಲ್ಲಿ ಇಬ್ಬರ ಬಂಧನ!
ಈ ಹಿಂದೆ ಪತ್ನಿಯ ವಿನಿಮಯ ಹಗರಣ ವ್ಯಾಪಕ ಸುದ್ದಿ ಮಾಡಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದ್ದು, ಈ ಬಾರಿ ಪ್ರೇಯಸಿಯನ್ನು ವಿನಿಮಯಕ್ಕೆ ಯತ್ನಿಸಿ ಇಬ್ಬರು ಆರೋಪಿಗಳು ಜೈಲುಪಾಲಾಗಿದ್ದಾರೆ.

ನಾನು ಬಾಂಗ್ಲಾದೇಶಿಗ, ಬೇಗೂರಿನಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಇದ್ದೇವೆ; ನಮ್ಮ ಮತ ಕಾಂಗ್ರೆಸ್‌ಗೆ: ವೈರಲ್ ಆಯ್ತು ಯುವಕನ ವಿಡಿಯೋ!
ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಿಂದಿ ಆಯುತ್ತಿದ್ದ ಯುವಕನೋರ್ವನನ್ನು ಮಾತನಾಡಿಸುತ್ತಾರೆ. ನೀವು ಯಾರು ಎಂದು ಕೇಳಿದ್ದಕ್ಕೆ ಆ ಯುವಕ, ನಾನು ಬಾಂಗ್ಲಾದೇಶದವನು. ನಾನು ಇಲ್ಲಿ ಬೇಗೂರಿನಲ್ಲಿ ನೆಲೆಸಿದ್ದೇನೆ. ನನ್ನಂತೆ 3 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮಂದಿ ಇಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಾನೆ.

