Bengaluru police

BJP ಸಭಾತ್ಯಾಗದ ನಡುವೆ ವಿಶ್ವವಿದ್ಯಾಲಯ(ತಿದ್ದುಪಡಿ) ಮಸೂದೆ ಅಂಗೀಕಾರ; CCB ಭರ್ಜರಿ ಬೇಟೆ: 24 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ; ಅಪಘಾತದಲ್ಲಿ ಮೂವರು PWD ಅಧಿಕಾರಿಗಳು ಸಾವು!

ನಟ ದರ್ಶನ್, ಇತರರಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಬೆಂಗಳೂರು ಪೊಲೀಸ್ ಕಮಿಷನರ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡಿಕ್ಕಿ ಬಂಧನ!
ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ 40 ವರ್ಷದ ಲೋಕೇಶ್ ಎಂಬಾತನ ಎಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲೋಕೇಶ್ ಗೆ ಶರಣಾಗುವಂತೆ ಕೇಳಿಕೊಂಡಿದ್ದರು.

Police Constable Tippanna ಆತ್ಮಹತ್ಯೆ: ಹೆಂಡತಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ; ಪತ್ನಿ-ಮಾವನ ವಿರುದ್ಧ Death Note!
ಮೂಲಗಳ ಪ್ರಕಾರ ತಿಪ್ಪಣ್ಣ ಬೈಕ್‌ನಲ್ಲಿ ಶುಕ್ರವಾರ ರಾತ್ರಿ 10.45ರ ಸಮಯದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಬಳಿ ಬಂದಿದ್ದರು. ಬಳಿಕ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಟೆಕ್ಕಿ ಆತ್ಮಹತ್ಯೆ: ಯುಪಿಗೆ ತೆರಳಿದ ಬೆಂಗಳೂರು ಪೊಲೀಸರು; ತನ್ನ ತಂದೆಯ ಸಾವಿಗೆ ಅತುಲ್ ಕುಟುಂಬ ಕಾರಣ ಎಂದ ಪತ್ನಿ ನಿಕಿತಾ!
ಪುರುಷರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಇಕಾಮ್ ನ್ಯಾಯ ಫೌಂಡೇಶನ್, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

Video: ಕಾರಿನ ರೂಫ್ ಮೇಲೆ ನಾಯಿಗಳ ಕೂರಿಸಿ 'ಹೇರ್ ಸ್ಟೈಲಿಸ್ಟ್' ಹುಚ್ಚು ಸಾಹಸ; ಬೆಂಗಳೂರು ಪೊಲೀಸರಿಂದ ತಕ್ಕಶಾಸ್ತಿ!
ಯಾವುದೇ ಸೇಫ್ಟಿ ಕ್ರಮವಿಲ್ಲದೇ ನಾಯಿಗಳನ್ನು ಕಾರಿನ ಟಾಪ್ ಮೇಲೆ ಕೂರಿಸಿ ಕಾರಿ(KA 03 MN 5011)ನೊಳಗೆ ಜೋರಾಗಿ ಮ್ಯೂಸಿಕ್ ಹಾಕಿಕೊಂಡು ಚಾಲಕ ಕಾರು ಚಲಾಯಿಸಿದ್ದಾನೆ. ಇದನ್ನು ಪ್ರಶ್ನಿಸಿದವರನ್ನೇ ಬಾಯಿಗೆ ಬಂದಂತೆ ನಿಂದಿಸಿದ್ದಾನೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು!
ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಶೀಘ್ರ ಮೇಲ್ಮನವಿ: ಪೊಲೀಸ್ ಆಯುಕ್ತ ದಯಾನಂದ
ದರ್ಶನ್‌ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಂಗಳವಾರ ತಿಳಿಸಿದ್ದಾರೆ.

FU** You..: ಬೆಂಗಳೂರಲ್ಲಿ ಮತ್ತೊಂದು Auto Driver ಸಂಘರ್ಷ; ರೈಡ್ ಕ್ಯಾನ್ಸಲ್ ಮಾಡಿ ಮನಸೋ ಇಚ್ಛೆ ಬೈದ ಯುವತಿ, Video ವೈರಲ್!
ಕನ್ನಡ ಬಾರದ ಯುವತಿಯೊಬ್ಬಳು ಏಕಕಾಲದಲ್ಲಿ ಓಲಾ ಮತ್ತು ರ‍್ಯಾಪಿಡೋ ಆ್ಯಪ್ ಗಳಲ್ಲಿ ಆಟೋ ಬುಕ್ ಮಾಡಿದ್ದು, ಈ ವೇಳೆ ಕೊನೆಯ ಕ್ಷಣದಲ್ಲಿ ಒಂದು ಆಟೋ ರೈಡ್ ಅನ್ನು ಕ್ಯಾನ್ಸಲ್ ಮಾಡಿದ್ದಾರೆ.

