Bengaluru police

ಬೆಂಗಳೂರು: ಗಲ್ಫ್ ರಾಷ್ಟ್ರಗಳಿಗೆ ಹೆಣ್ಣುಮಕ್ಕಳ ಕಳ್ಳಸಾಗಣೆ ಆರೋಪ; NCPCR ಅಧಿಕಾರಿಗಳ ದಾಳಿ ವೇಳೆ 20 ಬಾಲಕಿಯರ ರಕ್ಷಣೆ!
ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಆನೇಕಲ್ ನಲ್ಲಿ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಭೀಕರವಾಗಿ ಹತ್ಯೆಗೈದಿದ್ದಾರೆ.

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಚಾರ್ಜ್ಶೀಟ್ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿ ಪೊಲೀಸರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು ಚಾರ್ಜ್ಶೀಟ್ನಲ್ಲಿ ದರ್ಶನ್ ಹೆಸರು ಕೈಬಿಡಲಾಗಿದೆ.

ನಗರದಲ್ಲಿ ಪೊಲೀಸರು ಶಾಂತಿಯುತ, ನಿರ್ಭೀತ ವಾತಾವರಣ ನಿರ್ಮಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ
ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಶಾಂತಿಯುತ ಮತ್ತು ನಿರ್ಭೀತ ವಾತಾವರಣವನ್ನು ನಿರ್ಮಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಪೊಲೀಸರು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಬೆಂಗಳೂರು: ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; 2023ರಲ್ಲಿ 22.3 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಬೆಂಗಳೂರು ನಗರದಲ್ಲಿ 2023 ರಲ್ಲಿ 22,331 ಅಪರಾಧ ಪ್ರಕರಣಗಳು ದಾಖಲಾಗಿದ್ದು, 2022ಕ್ಕೆ ಹೋಲಿಸಿದರೆ ಈ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2022 ರಲ್ಲಿ ನಗರದಲ್ಲಿ 46,187 ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಟ್ರಾಫಿಕ್ ಸಮಸ್ಯೆ: ಮುಂದಿನ ವಿಚಾರಣೆಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಸೂಚನೆ
ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಪೊಲೀಸರಿಂದ ಸಾರ್ವಜನಿಕ ನಿರ್ಬಂಧ ಕ್ರಮ ಎದುರಿಸಿದ್ದ ಮಾಲ್ ಆಫ್ ಏಷ್ಯಾ ವಿರುದ್ಧ ಮುಂದಿನ ವಿಚಾರಣೆಯವರೆಗೆ ಕ್ರಮಕ್ಕೆ ಮುಂದಾಗದಂತೆಸ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಬೆಂಗಳೂರು ಆಗ್ನೇಯ ಪೊಲೀಸರಿಂದ 'ವಿ ಕೇರ್' ಸಹಾಯವಾಣಿ ಆರಂಭ
ನಗರದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ನಗರದ ಆಗ್ನೇಯ ವಿಭಾಗದ ಪೊಲೀಸರು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿ ಕೇರ್ ಎಂಬ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ.

ಡೀಪ್ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು
ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

133 ಲ್ಯಾಪ್ಟಾಪ್, 19 ಫೋನ್, 4 ಟ್ಯಾಬ್ಲೆಟ್ ಕದ್ದಿದ್ದ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಿದ ಪೊಲೀಸರು!
ನಗರದಲ್ಲಿ ಐಟಿ ಉದ್ಯೋಗಿಗಳ ಪೇಯಿಂಗ್ ಗೆಸ್ಟ್ ವಸತಿಗೃಹದಿಂದ 75 ಲಕ್ಷ ರೂಪಾಯಿ ಮೌಲ್ಯದ 133 ಲ್ಯಾಪ್ಟಾಪ್, 19 ಮೊಬೈಲ್ ಫೋನ್ ಮತ್ತು ನಾಲ್ಕು ಟ್ಯಾಬ್ಲೆಟ್ಗಳನ್ನು ಕದ್ದ ಆರೋಪದ ಮೇಲೆ ಕಂಪ್ಯೂಟರ್ ಸೈನ್ಸ್ ಪದವೀಧರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

