Bengaluru police

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪ್ರಮುಖ ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರು
ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಒಂಟಿ ಮಹಿಳೆ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ 'ಕಿಂಗ್ ಕೊಹ್ಲಿ' ನೆರವು!
ಮಹಿಳೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಮತ್ತು ಬಾಯಿಯನ್ನು ಟೇಪ್‌ನಿಂದ ಮುಚ್ಚಲಾಗಿತ್ತು. ಮೇ 27 ರಂದು ಕೊಲೆ ನಡೆದಿದ್ದು, ತಡವಾಗಿ ವಿಷಯ ಬೆಳಕಿಗೆ ಬಂದಿತ್ತು. ಆದರೆ ಇದು ಕೊಲೆ ಎಂಬುದು ಮೇಲುನೋಟಕ್ಕೆ ತಿಳಿದರೂ ಪೊಲೀಸರಿಗೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ.

ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ
ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ
ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ರಾಜಕಾರಣಿ ಹೆಸರಿನಲ್ಲಿ 3 ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ: ಸಿಟಿ ಮಾರುಕಟ್ಟೆಯಲ್ಲಿ ಪ್ರಕರಣ
ವಿಧಾನಸಭೆ ಚುನಾವಣೆಯನ್ನು ತಮ್ಮ ದುರುಪಯೋಗಕ್ಕೆ ಬಳಸಿಕೊಂಡಿರುವ ಒಂದು ಗ್ಯಾಂಗ್ ಚಿನ್ನದ ವ್ಯಾಪಾರಿಯಿಂದ ಬರೊಬ್ಬರಿ 3ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೈಕ್ ಸವಾರರಿಂದ ಟೆಕ್ಕಿ ಕಾರ್ ಚೇಸ್ ಪ್ರಕರಣಕ್ಕೆ ಟ್ವಿಸ್ಟ್: ಸವಾರರು ಕಾರನ್ನು ಹಿಂಬಾಲಿಸಿದ್ದೇಕೆ? ಪೊಲೀಸರು ಹೇಳಿದ್ದೇನು?
ಹಳೆ ಮದ್ರಾಸ್ ರಸ್ತೆಯ ಬಿಇಎಂಎಲ್ ಗೆ ಸುರಂಜನ್ ದಾಸ್ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಇಬ್ಬರು ಬೈಕ್ ಸವಾರರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಹಿಂಬಾಲಿಸಿದ ಬಗ್ಗೆ ಟ್ವೀಟ್ ಮಾಡಿದ ಟೆಕ್ಕಿಯೇ ಇದೀಗ ತಪ್ಪಿತಸ್ಥನಾಗಿದ್ದಾನೆ.

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು
ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಸೇಫ್ ಸಿಟಿ ಬೆಂಗಳೂರು ಯೋಜನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ಸೇಫ್ ಸಿಟಿ-ಬೆಂಗಳೂರು' ಮೊದಲ ಹಂತದ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು ಈ ಮೂಲಕ ನಗರದಲ್ಲಿ ಮಹಿಳೆಯರ ಸುರಕ್ಷತೆಗೆ ಮತ್ತಷ್ಟು ಬಲ ದೊರೆತಂತಾಗಿದೆ.

