Bengaluru police

ಎಟಿಎಂಗೆ ತುಂಬಬೇಕಿದ್ದ 1.3 ಕೋಟಿ ರೂ. ಹಣದೊಂದಿಗೆ ಆರೋಪಿಗಳು ಪರಾರಿ; ಪೊಲೀಸರ ಹುಡುಕಾಟ
ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ 1.03 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಿಡಿಯೋ ಕಾಲ್ ನಲ್ಲಿ ಪತ್ನಿ ತೋರಿಸಲಿಲ್ಲ ಎಂದು ಸ್ನೇಹಿತನಿಗೇ ಇರಿದ ಭೂಪ
ವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಆಕ್ರೋಶಗೊಂಡು ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ದರೋಡೆ ಮಾಡಿದ್ದ ಇಬ್ಬರ ಬಂಧನ, 57 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ವಾಚ್‌ಗಳ ವಶ
ಕೊರಿಯರ್ ಏಜೆನ್ಸಿಯೊಂದರ ಸಿಬ್ಬಂದಿ ಮೇಲೆ ದಾಳಿ ನಡೆಸಿ ದರೋಡೆ ಮಾಡಿದ್ದ ಇಬ್ಬರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದು, ಇಬ್ಬರಿಂದ ಸುಮಾರು 57 ಲಕ್ಷ ರೂ. ಮೌಲ್ಯದ 1,283 ಟೈಟಾನ್ ಸ್ಮಾರ್ಟ್ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: 2 ದರೋಡೆ ಪ್ರಕರಣಗಳನ್ನು ಭೇದಿಸಿದ ಪೊಲೀಸರು; ಒಂದು ನಕಲಿ, ಇನ್ನೊಂದು ಅಸಲಿ
ಪಶ್ಚಿಮ ವಿಭಾಗದ ಪೊಲೀಸರು ಎರಡು ದರೋಡೆ ಪ್ರಕರಣಗಳನ್ನು ಭೇದಿಸಿದ್ದು, 72 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಮೂವರು ವೃತ್ತಿಪರ ದರೋಡೆಕೋರರು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಮತದಾರರ ಮಾಹಿತಿ ಕಳವು ಪ್ರಕರಣ: ತಾಂತ್ರಿಕ ದಾಖಲೆಗಳ ಪರಿಶೀಲನೆಗೆ ಪೊಲೀಸರು ಮುಂದು!
ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸಲ್ಲಿಸಿರುವ ತಾಂತ್ರಿಕ ದಾಖಲೆಗಳ ಪರಿಶೀಲಿಸಲು ಹಲಸೂರು ಗೇಟ್ ಪೊಲೀಸರು ಮುಂದಾಗಿದ್ದಾರೆ.

ವೋಟರ್ ಐಡಿ ಅಕ್ರಮ: ಚಿಲುಮೆ ಎನ್‌ಜಿಒ ಕುರಿತ ಆರೋಪ ತಳ್ಳಿ ಹಾಕಿದ BBMP ಆಯುಕ್ತ! ಎಆರ್‌ಒ ಅಮಾನತು
ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ವೋಟರ್ ಐಡಿ ಅಕ್ರಮ: ಚಿಲುಮೆ ಸಂಸ್ಥೆ ಮೇಲೆ ಪೊಲೀಸರ ದಾಳಿ, ನಾಲ್ವರು ಸಿಬ್ಬಂದಿ ಬಂಧನ!
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮ ಸಂಬಂಧ ಮಲ್ಲೇಶ್ವರಂ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮಾಜಿ ಸಿಎಂ ಅಕ್ರಮ ಪುತ್ರ ಎಂದು ತಮಿಳುನಾಡು ಸಚಿವರಿಗೆ ವಂಚನೆ: 14 ವರ್ಷದ ಹಿಂದೆಯೇ ಸುಕೇಶ್ ಬಂಧಿಸಿದ್ದ ಬೆಂಗಳೂರು ಪೊಲೀಸರು!
ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಸುಕೇಶ್ ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ, 14 ವರ್ಷಗಳ ಹಿಂದೆಯೂ ಸುಕೇಶ್ ಆರು ಕಾರುಗಳನ್ನು ಹೊಂದಿದ್ದ, ಅದರಲ್ಲಿ ಕೆಲವು ಟಾಪ್ ಎಂಡ್ ಮಾದರಿಯವುಗಳಾಗಿದ್ದವು, ಪೊಲೀಸರು ಆತನಿಂದ ಎಲ್ಲಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಯಿಯನ್ನು ನಿರ್ದಯವಾಗಿ ಥಳಿಸಿದವರ ವಿರುದ್ಧ ಖಾಕಿಯಿಂದ ಪ್ರಕರಣ ದಾಖಲು
ಕೆಲವು ವ್ಯಕ್ತಿಗಳು ನಾಯಿಯನ್ನು ನಿರ್ದಯವಾಗಿ ಥಳಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಇಂತಹ ಕೃತ್ಯ ಎಸಗಿದ್ದ ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ.

