Bengaluru police

ಕೊರೋನಾ ಸಂಕಷ್ಟದ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು
ಕೊರೋನಾ ಸಂಕಷ್ಟದ ನಡುವೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರವಿರುದ್ಧ ದೂರು ದಾಖಲಾಗಿದೆ.

ದಂಪತಿ ಕೊಲೆ: 24 ಗಂಟೆಗಳಲ್ಲೇ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು
ನಗರದಲ್ಲಿ ನಡೆದಿದ್ದ ದಂಪತಿಯ ಬರ್ಬರ ಹತ್ಯೆ ಪ್ರಕರಣವನ್ನು ಘಟನೆ ನಡೆದ 24 ಗಂಟೆಗಳಲ್ಲೇ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಐವರ ಬಂಧನ
ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ಲಾಠಿ ಬೀಸುವುದನ್ನು ನಿಲ್ಲಿಸಿದ ಪೊಲೀಸರು, ನಗರದಲ್ಲಿ 16 ಸಾವಿರ ಸಿಬ್ಬಂದಿ ಕಾರ್ಯನಿರ್ವಹಣೆ
ಮಹಾಮಾರಿ ಕೊರೋನಾ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್‌ಡೌನ್ ಜಾರಿಗೊಳಿಸಿದ ದಿನದಿಂದಲೂ ನಗರದ ಅಧಿಕಾರಿಗಳೂ ಸೇರಿ ಸುಮಾರು 16 ಸಾವಿರ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ತಲೆ ಎತ್ತಿವೆ ಅಕ್ರಮ ಜೂಜು ಅಡ್ಡೆಗಳು: ಎರಡು ತಿಂಗಳಲ್ಲಿ 72 ಪ್ರಕರಣ ದಾಖಲು
ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್,ಬೀದಿಬದಿ ಹಾಗೂ ಮನೆಗಳಲ್ಲಿ ಜೂಜಾಟದಂತಹಾ 72 ಪ್ರಕರಣಗಳು ದಾಖಲಾಗಿದೆ ಎಂದು ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ನ ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಬ್ಬಿಸಿದ ವಿದ್ಯಾರ್ಥಿ ಪೋಲೀಸ್ ವಶಕ್ಕೆ
ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ನಗರ ಪೋಲೀಸರು ವಿದ್ಯಾರ್ಥಿಯನ್ನುಯ್ ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯು ಪಿಯುಸಿಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿದು ಬಿಟ್ಟಿದ್ದನು.

ರಕ್ಷಣೆಗಾಗಿ ಬೆಂಗಳೂರು ಪೊಲೀಸರ ಮೊರೆ ಹೋದ ಮಧ್ಯಪ್ರದೇಶದ ಸಚಿವರು, ಶಾಸಕರು!
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿರುವ ಕಾಂಗ್ರೆಸ್ ಶಾಸಕರು, ಸಚಿವರು ಬಿಗಿ ಭದ್ರತೆಯಲ್ಲಿ ನಗರದಲ್ಲಿ ತಂಗಿದ್ದಾರೆ. ವೈಟ್ ಫೀಲ್ಡ್ ಬಳಿಯ ಆದರ್ಶ ಹೋಟೆಲ್ ನಲ್ಲಿರುವ ಆರು ಮಂದಿ ಸಚಿವರು, 11 ಶಾಸಕರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ತಮಗೆ ಸೂಕ್ತ ಭದ್ರತೆ ನೀಡುವಂತೆ ಮನವಿಮಾಡಿದ್ದಾರೆ

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರ ಬಂಧನ,50 ಲಕ್ಷ ಮೌಲ್ಯದ ವಸ್ತುಗಳ ವಶ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ರಿಂದ ಪೊಲೀಸರಿಗೆ ಜುಂಬಾ ಡ್ಯಾನ್ಸ್ ತರಬೇತಿ, ಕುಣಿದು ಕುಪ್ಪಳಿಸಿದ ಖಾಕಿ
ನಗರದ ಈಶಾನ್ಯ ವಿಭಾಗದ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣದ ಪ್ರಾಪರ್ಟಿ ಪರೇಡ್ ಕಾರ್ಯಕ್ರಮ ಮ್ಯಾನತಾ ಟೆಕ್ ಪಾರ್ಕ್ನಲ್ಲಿ ಗುರುವಾರ ಜರುಗಿತು.

