Bengaluru police

ಬೆಂಗಳೂರು: ಉದ್ಯಮಿ ಪುತ್ರನ ಅಪಹರಣಕ್ಕೆ ಯತ್ನಿಸಿದ ಇಬ್ಬರ ಕಾಲಿಗೆ ಗುಂಡೇಟು
ಉದ್ಯಮಿ ಪುತ್ರನ ಅಪಹರಣಕ್ಕೆ ಯತ್ನ ನಡೆಸಿ ವಿಫಲಗೊಂಡಾಗ ಅವರ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ತಮಿಳುನಾಡಿದ ಇಬ್ಬರು ದುಷ್ಕರ್ಮಿಗಳಿಗೆ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಗುಂಡು ಹಾರಿಸಿ ಬಂಧಿಸುವಲ್ಲಿ ಸೋಲದೇವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ನಕಲಿ ಟೀ ಪುಡಿ ಜಾಲ ಪತ್ತೆ, ಇಬ್ಬರ ಬಂಧನ
ಪ್ರತಿಷ್ಠಿತ ಬ್ರ್ಯಾಂಡ್ ಗಳ ಹೆಸರಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಪೋಲೀಸರು ರಾಜಸ್ಥಾನ ಮೂಲದ ಇಬ್ಬರನ್ನು ಬಂಧಿಸಿದ್ದಾರೆ.

'ಮೌನ ಮುರಿದು ಮಾತನಾಡು ಒಮ್ಮೆ': ವಿಕ್ರಮ್ ಲ್ಯಾಂಡರ್ ಗೆ ಪದ್ಯದ ಮೂಲಕ ಬೆಂಗಳೂರು ಪೋಲೀಸರ ಮನವಿ!
ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 2 ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದಿದ್ದರೂ ಸಂಪರ್ಕ ಸಾಧ್ಯವಾಗದೆ ಹೋಗಿದ್ದು ಇಸ್ರೋ ಸಂಶೋಧಕರು ಸಂಪರ್ಕ ಮರುಸ್ಥಾಪನೆಗೆ ಸತತ ಯತ್ನ ಮಾಡುತ್ತಿದ್ದಾರೆ. ಈ ನಡುವೆ ಬೆಂಗಳೂರು ನಗರ ಪೋಲೀಸರು ವಿಕ್ರಮ್ ಲ್ಯಾಂಡರ್ ಗಾಗಿ ವಿಶೇಷ ಪದ್ಯ ಬರೆದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳೂರು: ಸಿನಿಮಾಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ವಂಚಿಸಿದ್ದ ಆರೋಪಿ ಸೆರೆ
ಜಾಹೀರಾತು ಫೋಟೋ ಶೂಟ್, ಧಾರಾವಾಹಿ ಹಾಗೂ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ 9 ಸುಂದರ ಯುವತಿಯರನ್ನು ವಂಚಿಸಿದ ವ್ಯಕ್ತಿಯನ್ನು ನಂದಿನಿಲೇಔಟ್ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಪ್ರೇಮವೈಫಲ್ಯದ ಸೇಡು, ಯುವತಿಯ ಸ್ಕೂಟರ್ ಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ ಅರೆಸ್ಟ್!
ಪ್ರೀತಿಸುತ್ತಿದ್ದ ಗೆಳತಿ ಪ್ರೇಮವನ್ನು ನಿರಾಕರಿಸಿದ್ದಕ್ಕಾಗಿ ಪಾಗಲ್ ಪ್ರೇಮಿಯೊಬ್ಬ ಯುವತಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿದ್ದಲ್ಲದೆ ಇತರೆ ಮೂರು ದ್ವಿಚಕ್ರವಾಹನಗಳಿಗೆ ಸಹ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ನಡೆದಿದೆ.

ಬೆಂಗಳೂರು: ದುಡ್ಡು ಕೊಟ್ಟಿಲ್ಲವೆಂದು ಪತ್ನಿಯನ್ನನ್ನೇ ಕೊಂದು 'ನಾಪತ್ತೆ' ನಾಟಕವಾಡಿದ ಪತಿ ಮಹಾಶಯ!
ತಾನು ಕೇಳಿದಾಗ ಹೆಂಡತಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಕೊಂದು ಬಳಿಕ ಮಿಸ್ಸಿಂಗ್ ಎಂದು ದೂರಿತ್ತ ಆರೋಪಿಯನ್ನು ಬೆಂಗಳೂರು ನಗರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವತಿಯರ ಬೆತ್ತಲೆ ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವಂಚಕನ ಬಂಧನ
ಯುವತಿಯ ಹೆಸರು ಹಾಗೂ ಭಾವಚಿತ್ರ ಮೂಲಕ ನಕಲಿ ಇನ್ ಸ್ಟಾ- ಗ್ರಾಮ್ ಖಾತೆ ತೆರೆದು, ಇತರೆ ಯುವತಿಯರ ಜೊತೆ ಸ್ನೇಹ ಬೆಳೆಸಿಕೊಂಡು ಅವರ ಖಾಸಗಿ ಕ್ಷಣದ ಫೋಟೋಗಳನ್ನು ಪಡೆದು....

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರ ಬಂಧನ, 1.97 ಲಕ್ಷ ನಗದು ವಶ
ಕರ್ನಾಟಕ ಪ್ರಿಮೀಯರ್ ಲೀಗ್-2019 ಕ್ರಿಕೆಟ್ ಪಂದ್ಯಾವಳಿಯ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 1.97 ಲಕ್ಷ ರೂ ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿ ಕಾಲಿಗೆ ಗುಂಡೇಟು
ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ರೌಡಿ ಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬೆಂಗಳೂರು

