Bengaluru Press Club

ಸಚಿವ ಎಂಬಿ ಪಾಟೀಲ್ ಗೆ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ; ಜನವರಿ 12 ರಂದು ಪ್ರದಾನ
ರಾಜ್ಯ

ಸಚಿವ ಎಂಬಿ ಪಾಟೀಲ್ ಗೆ ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ; ಜನವರಿ 12 ರಂದು ಪ್ರದಾನ

ಜನವರಿ 12 ರಂದು ಸಂಜೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಬೆಂಗಳೂರು: MUDA ಹಗರಣ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಹೃದಯಸ್ತಂಭನದಿಂದ ಸಾವು
ರಾಜ್ಯ

ಬೆಂಗಳೂರು: MUDA ಹಗರಣ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಹೃದಯಸ್ತಂಭನದಿಂದ ಸಾವು

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ಸಿ.ಕೆ. ರವಿಚಂದ್ರನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ
ರಾಜ್ಯ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ

ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ.  

ಇನ್ಫೋಸಿಸ್ ಸುಧಾಮೂರ್ತಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ
ರಾಜ್ಯ

ಇನ್ಫೋಸಿಸ್ ಸುಧಾಮೂರ್ತಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ

ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಕಟವಾಗಿದ್ದು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಈ ಸಾಲಿನ ಪ್ರಶಸ್ತಿ ಲಭಿಸಿದೆ.

ನಕಾರಾತ್ಮಕ ಧೋರಣೆಯೇ ಅಪಾಯಕಾರಿ
ಜಿಲ್ಲಾ ಸುದ್ದಿ

ನಕಾರಾತ್ಮಕ ಧೋರಣೆಯೇ ಅಪಾಯಕಾರಿ

ನಕಾರತ್ಮಾಕ ಮನೋಭಾವ ಭಯೋತ್ಪಾದನೆಗಿಂತ ಅಪಾಯಕಾರಿ. ಇಂಥ ಮನೋಭಾವದಿಂದ ಸಮಾಜದ ಸ್ವಾಸ್ಥ್ಯಹಾಳಾಗುತ್ತದೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಕಳವಳ ವ್ಯಕ್ತಪಡಿಸಿದ್ದಾರೆ...