Bengaluru prison

ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಕೊನೆಗೂ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ
ರಾಜ್ಯ

ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಕೊನೆಗೂ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ

ಆಗಸ್ಟ್ 11 ರಂದು ಕೇಂದ್ರ ಕಾರಾಗೃಹದ ಭದ್ರತಾ ವಿಭಾಗದ ಬ್ಯಾರಕ್‌ಗಳಲ್ಲಿ ನಡೆಸಿದ ದಿಢೀರ್ ದಾಳಿಯ ವೇಳೆ, ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಚಾರಣಾಧೀನ ಕೈದಿ ಪ್ರತಾಪ್ ರೈ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು.

ಪರಪ್ಪನ ಅಗ್ರಹಾರ ಕಾರಾಗೃಹ: ಒಳ ಉಡುಪಿನಲ್ಲಿ ಮೊಬೈಲ್ ಕಳ್ಳ ಸಾಗಣೆಗೆ ಯತ್ನ; ಜೈಲು ವೀಕ್ಷಕ ಬಂಧನ
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹ: ಒಳ ಉಡುಪಿನಲ್ಲಿ ಮೊಬೈಲ್ ಕಳ್ಳ ಸಾಗಣೆಗೆ ಯತ್ನ; ಜೈಲು ವೀಕ್ಷಕ ಬಂಧನ

ಅಮರ್ ಅಕ್ಟೋಬರ್‌ 23ರಂದು ಕರ್ತವ್ಯಕ್ಕೆ ಆಗಮಿಸಿದ್ದಾನೆ. ಈ ವೇಳೆ ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್; ವಿಚಾರಣೆಗೆ ಸೂಚನೆ! Video
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್; ವಿಚಾರಣೆಗೆ ಸೂಚನೆ! Video

ಸರ್ಜಾಪುರ ಠಾಣೆ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನ ಹುಟ್ಟು ಹಬ್ಬ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯದ ಬಗ್ಗೆ ತನಿಖೆ; ಕೈದಿಗಳು, ಅಧಿಕಾರಿಗಳ ವಿಚಾರಣೆ
ರಾಜ್ಯ

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯದ ಬಗ್ಗೆ ತನಿಖೆ; ಕೈದಿಗಳು, ಅಧಿಕಾರಿಗಳ ವಿಚಾರಣೆ

ಕೈದಿಗಳ ವಿರುದ್ಧ ಎರಡು ಪ್ರಕರಣಗಳು ಮತ್ತು ಮೂರನೇ ಪ್ರಕರಣ ಜೈಲು ಅಧಿಕಾರಿಗಳ ವಿರುದ್ಧ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.

ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ವಿಕೃತ ಕಾಮಿ ಉಮೇಶ್ ರೆಡ್ಡಿ ಶಿಫ್ಟ್
ರಾಜ್ಯ

ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ವಿಕೃತ ಕಾಮಿ ಉಮೇಶ್ ರೆಡ್ಡಿ ಶಿಫ್ಟ್

ವಿಕೃತಕಾಮಿ ಸರಣಿ ಹಂತಕ ಉಮೇಶ್ ರೆಡ್ಡಿಯನ್ನು ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಉತ್ತಮ ನಡವಳಿಕೆ ಉಲ್ಲೇಖಿಸಿ ಅವಧಿಗೂ ಮುನ್ನ ಜೈಲಿನಿಂದ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ ಶಶಿಕಲಾ
ರಾಜ್ಯ

ಉತ್ತಮ ನಡವಳಿಕೆ ಉಲ್ಲೇಖಿಸಿ ಅವಧಿಗೂ ಮುನ್ನ ಜೈಲಿನಿಂದ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ ಶಶಿಕಲಾ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ವಿಕೆ ಶಶಿಕಲಾ ಅವರ ಸಂಬಂಧಿಕರು 10 ಕೋಟಿ ರೂಪಾಯಿ ದಂಡ ಪಾವತಿಸಿದ 15 ದಿನಗಳ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಆಪ್ತೆ ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.