ಈ ರೈಲು ಕಾರಿಡಾರ್ ನಿರ್ಮಾಣದಿಂದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಅನುಕೂಲವಾಗುತ್ತದೆ ಎಂದು ವೈಷ್ಣವ್ಗೆ ಮನವರಿಕೆ ಮಾಡಿಕೊಟ್ಟರು.