ಇತ್ತೀಚೆಗಷ್ಟೇ ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ದೊರೆತ ನಿರ್ಜೀವ ಕೈ ಗ್ರೆನೇಡ್ ಮೂಲವನ್ನು ಪತ್ತೆ ಹಚ್ಚುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.