Bengaluru Rain

ಬೆಂಗಳೂರಿಗರೇ ಎಚ್ಚರ.. ರಾಜಕಾಲುವೆ ಅಕ್ರಮ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಬುಲ್ಡೋಜರ್ ಘರ್ಜನೆ!
ಬೃಹತ್ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶೀಘ್ರವೇ ಶಾಕ್ ಕೊಡಲಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸಹ ಧಾರಾಕಾರ ಮಳೆ: ರಾಮಕೃಷ್ಣನಗರದಲ್ಲಿ 100 ಮನೆ ಜಲಾವೃತ
ಬೆಂಗಳೂರು ದಕ್ಷಿಣದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುಲಾಬ್ ಪಾಷಾ ಹೇಳಿದರು.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ಬೆಂಗಳೂರು: ಮಳೆಯ ನಂತರ ಚರಂಡಿ ಮರುವಿನ್ಯಾಸ, ಸ್ಲೂಸ್ ಗೇಟ್ ಅಳವಡಿಸಲು BBMP ಚಿಂತನೆ
ಹೆಚ್ಚುವರಿ ನೀರನ್ನು ಕೆರೆಗಳಿಗೆ ಹರಿಸಲು ಹಾಗೂ ಪ್ರವಾಹವನ್ನು ನಿಯಂತ್ರಿಸಲು ಸ್ಲೂಸ್ ಗೇಟ್‌ಗಳ ಮೂಲಕ ಹೊರಹರಿವನ್ನು ನಿಯಂತ್ರಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದರು.

ನಮ್ಮ ಹೆಮ್ಮೆಯ ನಗರವನ್ನು ಇಟಲಿಯ ವೆನಿಸ್ ಮಾಡಿ ಕೃತಾರ್ಥರಾಗಿದ್ದಾರೆ; ಬೆಂಗಳೂರು ರಸ್ತೆಗಳ ಮೇಲೆ ದೋಣಿ ಸಾರಿಗೆ ಮಾಡುತ್ತೀರಾ?
ಬೆಂಗಳೂರು ನಗರವನ್ನು ಬ್ರ್ಯಾಂಡ್ ಬೆಂಗಳೂರು ಮಾಡುವೆ ಎಂದಿದ್ದ ಗಿರಾಕಿ ಎಂದು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ ನಮ್ಮ ಹೆಮ್ಮೆಯ ನಗರವನ್ನು ಇಟಲಿಯ ವೆನಿಸ್ ಮಾಡಿ ಕೃತಾರ್ಥರಾಗಿದ್ದಾರೆ.

ಸಿಎಂ ಪತ್ನಿ ವಿರುದ್ಧ ಮತ್ತೊಂದು ಭೂಹಗರಣದ ಆರೋಪ; ರಾಜ್ಯದಲ್ಲಿ ಇನ್ನೂ 2 ದಿನ ಮಳೆ; ರೈಲು ಹಳಿ ತಪ್ಪಿಸಲು ವಿಧ್ವಂಸಕ ಕೃತ್ಯಕ್ಕೆ ಯತ್ನ; ಜೋಶಿ ಸಹೋದರನ ವಿರುದ್ಧ ಕೇಸ್ ವಾಪಸ್?: ಇವು ಇಂದಿನ ಪ್ರಮುಖ ಸುದ್ದಿಗಳು 20-10-2024

ಬೆಂಗಳೂರಿನಲ್ಲಿ ಭಾರಿ ಮಳೆ: ಜನ ಜೀವನ ಅಸ್ತವ್ಯಸ್ತ, ಸಂಜೆಯೊಳಗೆ ಇನ್ನಷ್ಟು ತೀವ್ರ ಸಾಧ್ಯತೆ!

India vs New Zealand: ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಮಳೆಕಾಟ; ಎಲ್ಲಾ 5 ದಿನವೂ ಅಬ್ಬರಿಸಲಿದ್ದಾನೆ ವರುಣದೇವ?
ಅಕ್ಟೋಬರ್ 16ರಿಂದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ.

