Bengaluru Rain

ಹವಾಮಾನ: ಕಂಬಳಕ್ಕೆ ತಂಪೆರೆದ ವರುಣ, ಮಳೆಯಲ್ಲೂ ಕೋಣಗಳ ಭರ್ಜರಿ ಓಟ
ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ.

ಮಳೆ: ಉಡುಪಿಯಲ್ಲಿ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ನೀರು ಪಾಲು, ಬೆಂಗಳೂರಿನ ಆಗಸದಲ್ಲಿ 'ನಿಗೂಢ ಬಾಗಿಲು' ಪತ್ತೆ
ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡುತ್ತಿದ್ದು, ಈ ನಡುವೆ ರಾಜ್ಯದ ಮಳೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಿಡಿಯೋಗಳು ವ್ಯಾಪಕ ವೈರಲ್ ಆಗುತ್ತಿವೆ.

ಜಿಟಿಜಿಟಿ ಮಳೆ ನಡುವೆಯೇ ಬೆಂಗಳೂರಿನ ಆಗಸದಲ್ಲಿ 'ನಿಗೂಢ' ಪತ್ತೆ; ಸ್ವರ್ಗದ ಬಾಗಿಲು ಎಂದ ನೆಟ್ಟಿಗರು, ವಿಡಿಯೋ ವೈರಲ್
ಕಳೆದ ಕೆಲ ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೇ ಸಿಲಿಕಾನ್ ಸಿಟಿಯ ಆಗಸದಲ್ಲಿ ಪ್ರಕೃತಿ ವಿಸ್ಮಯವೊಂದು ನಡೆದಿದ್ದು, ಆಗಸದಲ್ಲಿ 'ನಿಗೂಢ ಬಾಗಿಲು' (Mysterious Shadow In Bengaluru) ಪತ್ತೆಯಾಗುವ ಮೂಲಕ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭಾರಿ ಮಳೆ: ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು, ರಾಮನಗರ ವ್ಯಕ್ತಿ ಆಸ್ಪತ್ರೆಗೆ ದಾಖಲು, ಬೆಂಗಳೂರಿನಲ್ಲಿ ಹಲವು ಪ್ರದೇಶ ಜಲಾವೃತ
ರಾಜ್ಯಾದ್ಯಂತ ಮಂಗಳವಾರ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು: ಆಭರಣ ಮಳಿಗೆಗೆ ಮಳೆ ನೀರು ನುಗ್ಗಿ ಕೋಟ್ಯಾಂತರ ರೂ ನಷ್ಟ, ನೀರಿನಲ್ಲಿ ಕೊಚ್ಚಿ ಹೋದ ಚಿನ್ನ, ಬೆಳ್ಳಿ ಒಡವೆ
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮಹಾಮಳೆಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು, ಶವವಾಗಿ ಪತ್ತೆಯಾದ ಧಾರುಣ ಘಟನೆ ನಡೆದಿದೆ.

ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆ
ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ.

ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!
ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಮೇ 13ರವರೆಗೆ ಭಾರಿ ಮಳೆ ಮುನ್ಸೂಚನೆ; ಮತದಾನಕ್ಕೆ ಅಡ್ಡಿ ಸಾಧ್ಯತೆ, ಅಭ್ಯರ್ಥಿಗಳಲ್ಲಿ ಆತಂಕ
ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.

