Bengaluru rains

ಬೆಂಗಳೂರಿಗೆ ಗುಡ್ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಯಿತು.

ಕರಾವಳಿಯಲ್ಲಿ ಮೇಘಸ್ಫೋಟ: ಹಕ್ಲಾಡಿಯಲ್ಲಿ ಮೊದಲ ಬಾರಿಗೆ ದಾಖಲೆಯ 189 ಮಿ.ಮೀ ಮಳೆ; ರಾಜ್ಯದಲ್ಲೇ ಗರಿಷ್ಠ!
ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಕ್ಲಾಡಿಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಅತಿ ಹೆಚ್ಚು 189 ಮಿ.ಮೀ ಮಳೆಯಾಗಿದೆ.

ಬೆಂಗಳೂರಿಗೆ ಜೂನ್ 9ರಂದು Red Alert; ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ವರುಣಾಘಾತ; IMD ಎಚ್ಚರಿಕೆ!
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎಂಟು ದಿನ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Watch | ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಿಜಯನಗರ ಕ್ಲಬ್ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

ಬೆಂಗಳೂರಿಗೆ ವರುಣಾಘಾತ: ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಿಸಿದ IMD
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ.

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್ ನನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

Watch | ಬೌರಿಂಗ್ ಆಸ್ಪತ್ರೆ ದುರಂತ: ಸ್ಥಳೀಯ ಮುಖಂಡರು, ಡಿಸಿಎಂ ವಿರುದ್ಧ ನೊಂದವರ ಆಕ್ರೋಶ

Watch | ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಟೂರಿಸ್ಟ್ ಸೇರಿ 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ
ಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು.

