Bengaluru rains

ಬೈಕ್ ಢಿಕ್ಕಿ: ಸತತ ಕಾರ್ಯಾಚರಣೆ ಬಳಿಕ ರಾಜಾಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ
ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ದ್ವಿಚಕ್ರ ವಾಹನ ಸವಾರನ ಮೃತ ದೇಹ ಕೊನೆಗೂ ಪತ್ತೆಯಾಗಿದೆ.

ಡಿವೈಡರ್‌ಗೆ ಬೈಕ್ ಡಿಕ್ಕಿ: ರಾಜಕಾಲುವೆಗೆ ಬಿದ್ದ ಯುವಕ ಇನ್ನೂ ನಾಪತ್ತೆ!
ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

3 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮತ್ತೆ ಸಂಜೆ ವರ್ಷಧಾರೆ: ಹವಾಮಾನ ಇಲಾಖೆ
ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ; ತೆಲುಗು ನಟಿ ಹೇಮಾ ಬಂಧನ; ಬೆಂಗಳೂರಿನಲ್ಲಿ 133 ವರ್ಷಗಳ ದಾಖಲೆಯ ಮಳೆ! ಇಂದಿನ ಸುದ್ದಿ ಮುಖ್ಯಾಂಶಗಳು 03-06-24

ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ; ತೆಲುಗು ನಟಿ ಹೇಮಾ ಬಂಧನ; ಬೆಂಗಳೂರಿನಲ್ಲಿ 133 ವರ್ಷಗಳ ದಾಖಲೆಯ ಮಳೆ!

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ, ರಸ್ತೆಗಳು ಜಲಾವೃತ್ತ, ಮೇಲ್ಸೇತುವೆ ಕೆಳಗೆ ಆಶ್ರಯ ಪಡೆದ ಸವಾರರು!
ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಆರಂಭವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆ ಸುರಿಯಲಾರಂಭಿಸಿದೆ.

ಮನೆಗಳಿಗೆ ಮಳೆ ನೀರು ನುಗ್ಗಿದರೆ ಎಂಜಿನಿಯರ್‌ಗಳೇ ಹೊಣೆ, ರಸ್ತೆ ಗುಂಡಿ ದುರಸ್ತಿಗೆ ವಿಶೇಷ ಸೆಲ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸೃಷ್ಟಿಯಾಗುತ್ತಿರುವ ಅವಾಂತರಗಳ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಿದ್ದು, ಮಳೆ ನೀರು ಮನೆಗಳಿಗೆ ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆ ಮಾಡಿ ಅಮಾನತು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

IPL 2024: RCB vs CSK ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ, ಪಂದ್ಯ ಸ್ಥಗಿತವಾದರೆ ಪ್ಲೇ-ಆಫ್ ಚಾನ್ಸ್ ಯಾರಿಗೆ? ಇಲ್ಲಿದೆ ಮಾಹಿತಿ
ಹಾಲಿ ಐಪಿಎಲ್ ಟೂರ್ನಿಯ ಪ್ಲೇಆಫ್ಸ್ ಕದನ ಕೂಡ ತೀವ್ರ ಕುತೂಹಲೆ ಕೆರಳಿಸಿದ್ದು, ಈ ಟೂರ್ನಿಯ ನಿರ್ಣಾಯಕ ಹಂತದಲ್ಲಿ ಮಳೆ ಕಾಟ ಐಪಿಎಲ್ ತಂಡಗಳು ತತ್ತರಿಸುವಂತೆ ಮಾಡಿದೆ.


