Bengaluru rains

ಮಳೆಗೆ ಸಿಲಿಕಾನ್ ಸಿಟಿ ಜಲಾವೃತ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ, 600 ಕಟ್ಟಡಗಳಿಗೆ ನೋಟಿಸ್
ಸಿಲಿಕಾನ್ ಸಿಟಿ ಬೆಂಗಳೂರನಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳು ಜಲಾವೃತ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜಾಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಈ ಸಂಬಂಧ 600 ಕಟ್ಟಡಗಳಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಕುಮಾರಸ್ವಾಮಿ
ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಬೆಂಗಳೂರು ಮಳೆ: ಐಟಿ ಸಿಟಿ ಬಂಡವಾಳ ಬಹಿರಂಗಪಡಿಸಿದ ದಾಖಲೆ ಮಳೆ; ಜಲಾವೃತಗೊಂಡ ಮನೆಯಲ್ಲಿ ಸಿಲುಕಿ ವೃದ್ಧ ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನ ಬಣ್ಣವನ್ನು ದಾಖಲೆಯ ಮಳೆ ಬಹಿರಂಗಪಡಿಸಿದೆ. ಪ್ರವಾಹದಿಂದ ಜಲಾವೃತಗೊಂಡಿರುವ ರಸ್ತೆಗಳಲ್ಲಿ ತಾಳ್ಮೆಯಿಂದ ಓಡಾಡುವಂತಾಗಿದೆ. ಇನ್ನು ಜಲಾವೃತಗೊಂಡಿದ್ದ ಮನೆಯಲ್ಲಿ ಸಿಲುಕಿದ್ದ 86 ವರ್ಷದ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆಂದು ವರದಿಯಾಗಿದೆ.

ಬೆಂಗಳೂರು: ಹೊರಮಾವು ವಾರ್ಡ್ನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್ನ ಬಿಡಿಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕದ ಜಲಾವೃತ ಕೇಂದ್ರೀಯ ವಿಹಾರ ವಸತಿ ಸಮುಚ್ಛಯ, JNCASR ಗೆ ಸಿಎಂ ಬೊಮ್ಮಾಯಿ ಭೇಟಿ ಪರಿಶೀಲನೆ, Photo Gallery
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಲಹಂಕದ ಜಲಾವೃತ್ತ ಕೇಂದ್ರೀಯ ವಿಹಾರ ವಸತಿ ಸಮುಚ್ಚಯಕ್ಕೆ ನ.23 ರಂದು ಭೇಟಿ ನೀಡಿ ಮಳೆಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದರು.

ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!
ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ.

