ರಾಜ್ಯ"ಕುತ್ತಿಗೆ, ಬೆನ್ನು ನೋವಿಗೆ ನೀವೇ ಕಾರಣ": BBMPಗೆ ಬೆಂಗಳೂರು ನಿವಾಸಿಯಿಂದ ನೊಟೀಸ್; 50 ಲಕ್ಷ ರೂ ಪರಿಹಾರಕ್ಕೆ ಆಗ್ರಹ!
ಡಾ. ದಿವ್ಯಾ ಕಿರಣ್ ಬಿಬಿಎಂಪಿಗೆ ನೊಟೀಸ್ ಜಾರಿಗೊಳಿಸಿದ್ದು, ಸಾರ್ವಜನಿಕ ರಸ್ತೆಗಳನ್ನು ನಿರ್ವಹಿಸದ ಕಾರಣ ಉಂಟಾದ ದೈಹಿಕ ನೋವನ್ನು, ಭಾವನಾತ್ಮಕ ಮತ್ತು ಆರ್ಥಿಕ ಹೊರೆಯನ್ನು ಅನುಭವಿಸಿದ್ದಕ್ಕಾಗಿ ₹50 ಲಕ್ಷ ಪರಿಹಾರವನ್ನು ಕೇಳಿದ್ದಾರೆ.