Bengaluru riot

ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ
ಡಿ.ಜೆ.ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗುತ್ತಿದ್ದಂತೆ ಬಿಜೆಪಿ, ರಾಜ್ಯ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದೆ.

ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮ, ಅಂದಾಜು 3 ಕೋಟಿ ರೂ. ನಷ್ಟ: 'ಕೈ' ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ನನ್ನ ಪಾಡಿಗೆ ನಾನಿದ್ದೆ, ಯಾರ ಮೇಲೂ ದ್ವೇಷ ಸಾಧಿಸಿಲ್ಲ. ಆದರೂ ನನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮವಾಗಿದೆ ಬರೋಬ್ಬರಿ 3 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಲಭೆ ನಿಯಂತ್ರಿಸಲು ಪೊಲೀಸರಿಂದ ಫೈರಿಂಗ್: ಓರ್ವ ಸಾವು, ಮೂವರಿಗೆ ಗಾಯ
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆಂಬ ಅವಹೇಳನಾರಿ ಪೋಸ್ಟ್ ನಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ದಾಂದಲೆ,ಗಲಭೆಯ ನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಯೋ ರ್ವನಿಗೆ ತಗುಲಿ ಸ್ಥಳದಲ್ಲಿಯೇ ಮೃತಪಟ್ಟು ಮತ್ತೆ ಮೂವರಿಗೆ ಗಾಯಗೊಂಡಿರುವ ಘಟನೆ ಡಿ.ಜೆಹಳ್ಳಿಯಲ್ಲಿ

