ರಾಜಕೀಯಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ಪಾಪದ ಕೂಸು: ಎಚ್. ವಿಶ್ವನಾಥ್ ಕಿಡಿ
ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ಪಾಪದ ಕೂಸು. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಾಕಲು ಕಾಂಗ್ರೆಸ್ ನಾಯಕರೇ ಕಾರಣ. ಘಟನೆಯಲ್ಲಿ ರಾಜಕೀಯ ಮೇಲಾಟಗಳು ನಡೆಯುತ್ತಿದೆ.