Bengaluru road

AI ಮೂಲಕ ನಗರದ ಸಂಚಾರ ಪರಿಸ್ಥಿತಿ ಪರಿವರ್ತನೆಗೊಂಡಿದೆ- ಡಿ.ಕೆ ಶಿವಕುಮಾರ್; ನೆಟಿಗರು ಕಿಡಿ
ರಾಜ್ಯ

AI ಮೂಲಕ ನಗರದ ಸಂಚಾರ ಪರಿಸ್ಥಿತಿ ಪರಿವರ್ತನೆಗೊಂಡಿದೆ- ಡಿ.ಕೆ ಶಿವಕುಮಾರ್; ನೆಟಿಗರು ಕಿಡಿ

ಮೊದಲು ನಗರದ ರಸ್ತೆಗಳು, ಪಾದಚಾರಿ ಮಾರ್ಗಗಳನ್ನು ಸರಿಪಡಿಸಿ, ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಪಾರ್ಕಿಂಗ್ ಸ್ಥಳಗಳನ್ನು ಸರಿಪಡಿಸಿ, ಪಾರ್ಕಿಂಗ್ ಮತ್ತು ಸಂಚಾರ ಉಲ್ಲಂಘನೆ ನಿಯಮಗಳನ್ನು ಜಾರಿಗೊಳಿಸಿ, ಹೆಚ್ಚಿನ BMTC ಬಸ್‌ಗಳನ್ನು ಖರೀದಿಸಿ.

ನನ್ನ ಅಪ್ಪನನ್ನು ಮರೆಯುತ್ತಿರುವ ಬಿಜೆಪಿ ಗಂಭೀರವಾಗಿ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು: ಅನಂತ್ ಕುಮಾರ್ ಪುತ್ರಿ ಅಸಮಾಧಾನ
ರಾಜಕೀಯ

ನನ್ನ ಅಪ್ಪನನ್ನು ಮರೆಯುತ್ತಿರುವ ಬಿಜೆಪಿ ಗಂಭೀರವಾಗಿ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು: ಅನಂತ್ ಕುಮಾರ್ ಪುತ್ರಿ ಅಸಮಾಧಾನ

ಬಿಜೆಪಿ ಪಕ್ಷಕ್ಕಾಗಿ ಹಲವು ವರ್ಷಗಳ ಕಾಲ ದುಡಿದು ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಕರ್ನಾಟಕಕ್ಕೆ ಸಾಕಷ್ಟು ಕೆಲಸ ಮಾಡಿದ್ದ, ಕೊಡುಗೆ ನೀಡಿದ್ದ  ಮಾಜಿ ಸಚಿವ, ದಿವಂಗತ ಅನಂತ್ ಕುಮಾರ್ ರವರ ಹೆಸರನ್ನು ಏಕೆ ಪ್ರಮುಖ ರಸ್ತೆಗಳಿಗೆ ಇಡುತ್ತಿಲ್ಲ ಎಂಬ ಮಾತುಗಳು, ಆಕ್ಷೇಪಗಳು ಇತ್ತೀಚೆಗೆ ಕೇಳಿಬರುತ್ತಿವೆ.