Bengaluru Rural

ಬೆಂಗಳೂರು ಗ್ರಾಮಾಂತರ ಜನರ ಹೃದಯ ಗೆದ್ದ ಡಾಕ್ಟರ್: ಡಿಕೆ ಸಹೋದರರಿಗೆ ಮುಖಭಂಗ
ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ್ ಕಾಂಗ್ರೆಸ್ಸಿನ ಡಿ.ಕೆ. ಸುರೇಶ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ
ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

Election Results 2024 Live Updates: ಬೆಂಗಳೂರು ಗ್ರಾ. ಲೋಕಸಭಾ ಫಲಿತಾಂಶ: ಡಾ. ಮಂಜುನಾಥ್‌ಗೆ 67,000 ಮತಗಳಿಂದ ಭಾರೀ ಮುನ್ನಡೆ
ರಾಜ್ಯದಲ್ಲಿ ಈ ಬಾರಿ ಭಾರೀ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 67 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆಗೆ ಅಡ್ಡಿ ಸಾಧ್ಯತೆ; ಹೆಚ್ಚಿನ ಭದ್ರತೆಗೆ ಚುನಾವಣಾ ಆಯೋಗಕ್ಕೆ ಡಾ. ಸಿಎನ್ ಮಂಜುನಾಥ್ ಪತ್ರ
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕಾರ್ಯಕ್ಕೆ ಉಂಟಾಗುವ ಸಂಭಾವ್ಯ ಅಡೆತಡೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ: ಬೈಕ್ ಟಚ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ರಾಜ್ಯದಲ್ಲಿ ಮುಸ್ಲಿಂ ಯುವಕರ ದಾಂಧಲೆ, ಹಲ್ಲೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಂಡ್ಯದ ಬೆಂಗಳೂರಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ಬಳಿಕ ಇದೀಗ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನು ಪ್ರಶ್ನೆ ಮಾಡಿದ್ದಕ್ಕೆ ಹಿಂದೂ ವ್ಯಕ್ತಿ ಮೇಲೆ ಇಬ್ಬರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಬ್ರ್ಯಾಂಡ್ ಬೆಂಗಳೂರು ಇಮೇಜ್ ಹಾಳು ಮಾಡುವುದೇ ಮೋದಿ ಹಿಡನ್ ಅಜೆಂಡಾ: ಡಿ ಕೆ ಸುರೇಶ್ (ಸಂದರ್ಶನ)

ಮೇಕೆದಾಟು ಜಲಾಶಯ ನಿರ್ಮಾಣ ಸಮಸ್ಯೆ ಬಗೆಹರಿಸಲು ಸಾಧ್ಯ, ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಾ. ಸಿ.ಎನ್.ಮಂಜುನಾಥ್ (ಸಂದರ್ಶನ)

ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್ ಗೆ ಮಹಿಳೆಯರ 'ಗ್ಯಾರಂಟಿ' ವೋಟ್? 'ಹೃದಯವಂತನ' ಪರ ನಿಲ್ಲುವನೇ ಮತದಾರ!
ಚುನಾವಣಾ ಪ್ರಚಾರದ ಆರಂಭದಲ್ಲೇ ಜಿದ್ದಾಜಿದ್ದಿನ ಅಖಾಡಗಳಲ್ಲಿ ಪ್ರಮುಖ ಕ್ಷೇತ್ರ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಗುರುತಿಸಿಕೊಂಡಿದೆ.

ಲೋಕಸಭೆ ಚುನಾವಣೆ: ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ V/s 4 ಜನ ಮಂಜುನಾಥ್!
ಬೆಂಗಳೂರು ಗ್ರಾಮಾಂತರದಲ್ಲಿ ತಮ್ಮ ವಿರುದ್ಧ ಮಂಜುನಾಥ್ ಎಂಬ ಅನೇಕ ಹೆಸರುಗಳು ಕಣದಲ್ಲಿದ್ದು, ಇದು ಪ್ರತಿಸ್ಪರ್ಧಿ ಪಾಳೆಯದ ಹಳೆಯ ತಂತ್ರ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

