ರಾಜ್ಯಕಲ್ಪತರು ನಾಡಿಗಿಲ್ವಾ ಈ ಸೌಭಾಗ್ಯ? ಬೆಂಗಳೂರಿನ 2ನೇ ಏರ್ ಪೋರ್ಟ್ ರೇಸ್ ನಿಂದ ತುಮಕೂರು ಔಟ್! ಹಾಗಾದ್ರೆ, ಎಲ್ಲಿ ಬರಲಿದೆ ಹೊಸ ವಿಮಾನ ನಿಲ್ದಾಣ?
ವಿಧಾನಸಭೆಯಲ್ಲಿ ಶಾಸಕ ಜ್ಯೋತಿ ಗಣೇಶ್ ಪ್ರಶ್ನೆಗೆ, ಉತ್ತರಿಸಿದ ಸಚಿವ ಎಂ.ಬಿ. ಪಾಟೀಲ್ ಅವರು ತುಮಕೂರು ಜಿಲ್ಲೆಯಲ್ಲಿ ಪ್ರತ್ಯೇಕ ವಿಮಾನ ನಿಲ್ದಾಣವಾಗಲಿ ಅಥವಾ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಲಿ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.