Bengaluru South

ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಹಕ್ಕು ಕಾಂಗ್ರೆಸ್‌ಗಿಲ್ಲ, ಇದು ತುಘಲಕ್ ಹುಚ್ಚರ ಆಡಳಿತ: ಆರ್. ಅಶೋಕ್ ಕಿಡಿ
'ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ?

ಕರ್ನಾಟಕದಲ್ಲಿ NDA ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ: ಅಮಿತ್ ಶಾ
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸಿದರು.

ಹೈವೋಲ್ಟೇಜ್ ಕಣವಾದ ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ
ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರ: ಗೆಲ್ಲಲು ಸೌಮ್ಯಾ ರೆಡ್ಡಿ ಪಣ; ಅನಂತ್ ಕುಮಾರ್ ಕುಟುಂಬ ಮೌನ; ತೇಜಸ್ವಿ ಸೂರ್ಯ ಗೆಲುವು ಕಠಿಣ!
ಚುನಾವಣಾ ಆಯೋಗದ ಅಧಿಕಾರಿಗಳು ಇತ್ತೀಚೆಗೆ ಕಾರಿನಲ್ಲಿ 1.4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಾಗ, ಸೌಮ್ಯಾ ರೆಡ್ಡಿ ಬಿಜೆಪಿ ವಿರುದ್ಧ ಬೊಟ್ಟು ಮಾಡಿದ್ದರು. ತೇಜಸ್ವಿ ಸೂರ್ಯ (33) ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬೌನ್ಸ್ ಬ್ಯಾಕ್ ಮಾಡಿದ್ದರು.

ಬೆಂಗಳೂರಿನ ಮೊದಲ ಮಹಿಳಾ ಸಂಸದೆಯಾಗಿ ಇತಿಹಾಸ ನಿರ್ಮಿಸುವರೇ ಸೌಮ್ಯಾ ರೆಡ್ಡಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೂ ಒಬ್ಬ ಮಹಿಳಾ ಸಂಸದೆ ಆಯ್ಕೆಯಾಗಿಲ್ಲ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಇತಿಹಾಸ ನಿರ್ಮಿಸಲು ಬಯಸಿದ್ದಾರೆ.

ಲೋಕಸಭಾ ಚುನಾವಣೆ 2024: ಬೆಂಗಳೂರಿನಲ್ಲಿ ಮೊದಲ ದಿನವೇ ಮನೆಯಿಂದ 4,459 ಮಂದಿ ಮತದಾನ
ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಸಿಎಂ ರೋಡ್ ಶೋ ವೇಳೆ ಭದ್ರತಾ ಲೋಪ: ಗನ್ ಇಟ್ಟುಕೊಂಡಿದ್ದ ವ್ಯಕ್ತಿಯಿಂದ ಸಿದ್ದರಾಮಯ್ಯಗೆ ಮಾಲಾರ್ಪಣೆ, ಆತಂಕ ಸೃಷ್ಟಿ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಕಾಲಿಗೆ ಚಕ್ರಕಟ್ಟಿಕೊಂಡಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಓಡಾಡುತ್ತಿದ್ದು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸೌಮ್ಯರೆಡ್ಡಿ ಪರ ಪ್ರಚಾರ ನಡೆಸಿದರು.

ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದ 935 ಬೂತ್‌ಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 1,897 ಮತಗಟ್ಟೆಗಳ ಪೈಕಿ 935 ಮತಗಟ್ಟೆಗಳಲ್ಲಿ 2019ರಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶೇಕಡಾವರು ಮತದಾನ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಶೀಘ್ರ ಕಾವೇರಿ ನೀರು ಒದಗಿಸಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

