Bengaluru Special court

ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ!
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಸಿದ್ದು, ಡಿಕೆಶಿ ಸೇರಿ ಕರ್ನಾಟಕದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್
ಕೊರೊನಾ ನಿಯಮ ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 13 ಮಂದಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

