Bengaluru stampede

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ಆಯೋಗದ ವರದಿ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ DNA
ನ್ಯಾ.ಕುನ್ಹಾ ಅವರು ಆತುರದಿಂದ ತನಿಖೆ ನಡೆಸಿರುವುದನ್ನು ನೋಡಿದರೆ ಸರ್ಕಾರವು ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದು, ಸಾಮಾನ್ಯ ಜನರ ಕಣ್ಣೊರೆಸಲು ಆಯೋಗ ರಚನೆ ಮಾಡಿದಂತಿದೆ.

News Headlines 24-07-25 | RCB-KSCA ವಿರುದ್ಧ ಕ್ರಿಮಿಕಲ್ ಪ್ರಕರಣ; Darshan ಜಾಮೀನು ರದ್ದು ಸಾಧ್ಯತೆ; ಮಹದಾಯಿ ಕುರಿತ ಗೋವಾ CM ಹೇಳಿಕೆಗೆ ಖಂಡನೆ!

Watch | RCB-KSCA ವಿರುದ್ಧ ಕ್ರಿಮಿಕಲ್ ಪ್ರಕರಣ; Darshan ಜಾಮೀನು ರದ್ದು ಸಾಧ್ಯತೆ; ಮಹದಾಯಿ ಕುರಿತ ಗೋವಾ CM ಹೇಳಿಕೆಗೆ ಖಂಡನೆ!

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ: ಸಿಎಂ ಸಿದ್ದರಾಮಯ್ಯಗೆ ಆರ್. ಅಶೋಕ್ ಪತ್ರ
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಮತ್ತು 56 ಜನ ಗಾಯಗೊಂಡಿದ್ದರು.

Watch | ಚಿನ್ನಸ್ವಾಮಿ ಕಾಲ್ತುಳಿತಕ್ಕೆ RCB, DNA ನೆಟ್‌ವರ್ಕ್ ಮತ್ತು KSCA ಕಾರಣ!

Bengaluru Stampede: ತನಿಖಾ ಸಮಿತಿ ವರದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
"ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಸಂಪುಟ ಸ್ವೀಕರಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ನಾವು ಇದನ್ನು ಅಧ್ಯಯನ ಮಾಡಿ ಚರ್ಚಿಸುತ್ತೇವೆ.
Bengaluru Stampede: 'ದೂಷಿಸುವ ಸಮಯವಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ'; ವರದಿ ಕುರಿತು ಸಚಿವ ದಿನೇಶ್ ಗುಂಡೂರಾವ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 18ನೇ ಆವೃತ್ತಿಯಲ್ಲಿ ಪ್ರಶಸ್ತಿಯನ್ನು ಗೆದ್ದ ನಂತರ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತದ ಬಗ್ಗೆ ವರದಿಯನ್ನು ಕರ್ನಾಟಕ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರು ಕಾಲ್ತುಳಿತ: KSCA, RCB, DNA ಜೊತೆಗೆ ಸ್ಥಿತಿಗತಿ ವರದಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಹಿತಾಸಕ್ತಿ ಅಥವಾ ಗೌಪ್ಯತೆ ಹಕ್ಕುಗಳು ಮಾನದಂಡಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಮಾತ್ರ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾಯಾಲಯದ ಅನುಮತಿಯಿಲ್ಲದೆ ಆರೋಪಪಟ್ಟಿ ಸಲ್ಲಿಸದಿರಿ; ಪೊಲೀಸರಿಗೆ ಹೈ ಕೋರ್ಟ್ ಸೂಚನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು 4 ದಿನಗಳಲ್ಲಿ ಬಹಿರಂಗಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.

