Bengaluru stampede

Bengaluru stampede: ಜನಸಂದಣಿ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಇಂದು ಸುತ್ತೋಲೆ ಹೊರಡಿಸಿದ್ದಾರೆ.

News headlines 01-07-2025 | ಡಿಕೆ ಶಿವಕುಮಾರ್ ಗೆ 100 ಶಾಸಕರ ಬೆಂಬಲ ಇದೆ- ಇಕ್ಬಾಲ್ ಹುಸೇನ್; ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ: ಜಯದೇವ ನಿರ್ದೇಶಕರ ನೇತೃತ್ವದಲ್ಲಿ ತಜ್ಞರ ಸಮಿತಿ- ಸಿದ್ದರಾಮಯ್ಯ

Bengaluru stampede: ರಾಜ್ಯ ಸರ್ಕಾರಕ್ಕೆ ಮುಖಭಂಗ, IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ!
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 64 ಮಂದಿ ಗಾಯಗೊಂಡಿದ್ದರು. ಜನದಟ್ಟಣೆ ನಿಯಂತ್ರಿಸುವಲ್ಲಿ ವಿಫಲತೆಯಿಂದಾಗಿ ಭಾರಿ ಟೀಕೆ ವ್ಯಕ್ತವಾಗಿತ್ತು.

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: 'ಅನುಮತಿ ಪಡೆಯದೆ ಆಚರಣೆಗಳಿಲ್ಲ...'; BCCI ಸುರಕ್ಷತಾ ಮಾರ್ಗಸೂಚಿ
ಸುರಕ್ಷಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಸಿಸಿಐ ತೀರ್ಮಾನಿಸಿದ್ದು, ಪ್ರಮಾಣೀಕೃತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ರೂಪಿಸಲೆಂದು ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: CM-DMC ಸೇರಿ 13 ಮಂದಿ ವಿರುದ್ಧ ಟಿ.ಜೆ ಅಬ್ರಹಾಂ ದೂರು; RCB ವಿರುದ್ಧ ಫಿಕ್ಸಿಂಗ್ ಆರೋಪ
ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಿದ್ದೇಕೆ? ಹಾಗಿದ್ದರೆ, ಮೊದಲೇ ಆರ್'ಸಿಬಿ ಗೆಲ್ಲುವ ಬಗ್ಗೆ ಕೆಎಸ್‍ಸಿಎ ಹಾಗೂ ಆರ್‌ಸಿಬಿ ಆಡಳಿತ ಮಂಡಳಿಗೆ ಮಾಹಿತಿ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ?

Watch | ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಬಿಜೆಪಿ ಸಂತಾಪ ಸೂಚಕ ಸಭೆ; ರಾಜೀನಾಮೆಗೆ ಆಗ್ರಹ

ಬೆಂಗಳೂರು ಕಾಲ್ತುಳಿತದಂತಹ ಘಟನೆ ತಪ್ಪಿಸಲು ಮಾರ್ಗಸೂಚಿ; ಮೂವರು ಸದಸ್ಯರ ಸಮಿತಿ ರಚಿಸಿದ BCCI
ಸೈಕಿಯಾ ಅಲ್ಲದೇ, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಖಜಾಂಚಿ ಪ್ರಭತೇಜ್ ಸಿಂಗ್ ಭಾಟಿಯಾ ಸಮಿತಿಯ ಇತರ ಸದಸ್ಯರಾಗಿದ್ದಾರೆ.

Bengaluru Stampede: ದಾಖಲೆ ಸ್ವೀಕರಿಸಿದ ಹೈಕೋರ್ಟ್, ವಿಚಾರಣೆ ಜೂನ್ 17ಕ್ಕೆ ಮುಂದೂಡಿಕೆ
ಕನ್ನಡದಲ್ಲಿದ್ದ ದಾಖಲೆಗಳನ್ನು ಸ್ವೀಕರಿಸಿದ ಹೈಕೋರ್ಟ್, ಇಂಗ್ಲಿಷ್ ಗೆ ಭಾಷಾಂತರಿಸಲು ಸರ್ಕಾರಕ್ಕೆ ಸೂಚಿಸಿದೆ.

ಕಾಲ್ತುಳಿತ: ಬಂಧಿತರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿ ಆರ್‌ಸಿಬಿ ಮತ್ತು ಡಿಎನ್ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪದಾಧಿಕಾರಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

