Bengaluru stampede

Bengaluru stampede: ಕಳಪೆ ನಿರ್ವಹಣೆಯೇ ದುರಂತಕ್ಕೆ ಕಾರಣ; DC ಮುಂದೆ ಸಂತ್ರಸ್ತರು ಹಾಜರು
ರಾಜ್ಯ

ಪೊಲೀಸರು ಆರ್‌ಸಿಬಿ ಬಸ್‌ಗೆ ದಾರಿ ಮಾಡಿಕೊಡಲು ಪ್ರಯತ್ನಿಸಿದಾಗ ತಳ್ಳಾಟ ಹೆಚ್ಚಾಯಿತು ಮತ್ತು ಅದು ದುರಂತಕ್ಕೆ ಕಾರಣವಾಯಿತು ಎಂದು ನಾನು ಜಿಲ್ಲಾಧಿಕಾರಿಗೆ ಹೇಳಿದೆ.

News headlines 10-06-2025 | ಮತ್ತೆ ಜಾತಿ ಗಣತಿ ಸಮೀಕ್ಷೆ- ಸಿಎಂ; ಮಂಗಳೂರು ಬಳಿ ಸಿಂಗಾಪುರ ಮೂಲದ ಹಡಗಿನಲ್ಲಿ ಅಗ್ನಿಅವಘಡ: ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆ; ಮುಡಾ ಕೇಸ್: 100 ಕೋಟಿ ರೂ ಮೌಲ್ಯದ ಆಸ್ತಿ ED ವಶಕ್ಕೆ

ಭೂಮಿಕ್ ಕುಟುಂಬಕ್ಕೆ ಆರ್ ಅಶೋಕ್ ಸಾಂತ್ವನ

Watch | ಮತ್ತೆ ಜಾತಿ ಗಣತಿ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ಘೋಷಣೆ; ಮುಡಾ ಕೇಸ್: 100 ಕೋಟಿ ರೂ ಮೌಲ್ಯದ 92 ಸ್ಥಿರಾಸ್ತಿ ತಾತ್ಕಾಲಿಕ ಮುಟ್ಟುಗೋಲು- ED
ವಿಡಿಯೋ

Bengaluru Stampede: RCB, DNA ಎಕ್ಸಿಕ್ಯುಟಿವ್​ಗಳ ಕಸ್ಟಡಿ ಕೋರಿಕೆ ತಡೆಹಿಡಿದ CID

ಸೋಸಲೆ ಪರವಾಗಿ ಹಾಜರಾದ ಹಿರಿಯ ವಕೀಲ ಸಂದೇಶ್ ಚೌಟ ಅವರು, ಬಂಧನ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ ಎಂದು ಗಮನಸೆಳೆದರು.

ಬೆಂಗಳೂರು ಕಾಲ್ತುಳಿತ ಪ್ರಕರಣದ ತನಿಖೆಯಲ್ಲಿ ಪಕ್ಷ ಮೂಗು ತೂರಿಸಲ್ಲ, ಜನಪರ ತನಿಖೆ ನಡೆಯುತ್ತೆ: ಕಾಂಗ್ರೆಸ್ ಹೈಕಮಾಂಡ್

ಖಂಡಿತ ನಾವು ಪ್ರತಿಯೊಬ್ಬ ಮಾನವ ಜೀವನದ ಬಗ್ಗೆಯೂ ತುಂಬಾ ಕಾಳಜಿ ವಹಿಸುತ್ತೇವೆ. ಪ್ರತಿಯೊಂದು ಜೀವವೂ ಹೆಚ್ಚು ಮುಖ್ಯ ಎಂದು ನಂಬುವ ಪಕ್ಷ ನಮ್ಮದು, ಒಂದು ದುರದೃಷ್ಟಕರ ಘಟನೆ ಸಂಭವಿಸಿದೆ.

'ಇಂತಹ ದುರಂತ ಸಂಭವಿಸಬಾರದಿತ್ತು': ಬೆಂಗಳೂರು ಕಾಲ್ತುಳಿತದ ಬಗ್ಗೆ ರಾಹುಲ್ ದ್ರಾವಿಡ್
ಕ್ರಿಕೆಟ್

'ಇಂತಹ ದುರಂತ ಸಂಭವಿಸಬಾರದಿತ್ತು': ಬೆಂಗಳೂರು ಕಾಲ್ತುಳಿತದ ಬಗ್ಗೆ ರಾಹುಲ್ ದ್ರಾವಿಡ್

ಬೆಂಗಳೂರಿನವರಾಗಿರುವ ದ್ರಾವಿಡ್, ಈ ದುರದೃಷ್ಟಕರ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂತಹ ದುರಂತ ನಡೆದಿರುವುದು ಹೃದಯವಿದ್ರಾವಕವಾಗಿದೆ ಎಂದಿದ್ದಾರೆ.

Bengaluru stampede: ಕಾಲ್ತುಳಿತದಲ್ಲಿ ಮೃತಪಟ್ಟ ಭೂಮಿಕ್ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ
ರಾಜಕೀಯ

ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್ ಅವರ ತಂದೆ ಡಿ.ಟಿ. ಲಕ್ಷ್ಮಣ್ ಅವರೊಂದಿಗೆ ಮಾತನಾಡಿದ ಆರ್. ಅಶೋಕ್, ಕಳೆದುಹೋದ ಜೀವ ಮರಳಿ ತರಲು ಸಾಧ್ಯವಿಲ್ಲ.

ಬೆಂಗಳೂರು ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಜೂನ್ 13 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಉರುಳಿಸುವವರೆಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಮಧ್ಯಂತರ ರಿಲೀಫ್ ನಿರಾಕರಿಸಿದ ಹೈಕೋರ್ಟ್

ನ್ಯಾಯಾಲಯವು ಅವರ ಅರ್ಜಿಯ ಮೇಲಿನ ಆದೇಶವನ್ನು ಜೂನ್ 11 ರವರೆಗೆ ಕಾಯ್ದಿರಿಸಿದೆ.