Bengaluru stampede

'ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು; ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆಯಿಂದ ನೈತಿಕ ರಾಜಕಾರಣಕ್ಕೆ ಅವಮಾನ'
ರಾಜಕೀಯ

'ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು; ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆಯಿಂದ ನೈತಿಕ ರಾಜಕಾರಣಕ್ಕೆ ಅವಮಾನ'

ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.

ಕಾಲ್ತುಳಿತ: ಜೂನ್ 12ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್; ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸೂಚನೆ
ರಾಜ್ಯ

ಕಾಲ್ತುಳಿತ: ಜೂನ್ 12ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್; ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸೂಚನೆ

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಶಿ ಅವರು ವಿಚಾರಣೆ ನಡೆಸಿದರು.

ಬೆಂಗಳೂರು ಕಾಲ್ತುಳಿತ ಪ್ರಕರಣ ಪೊಲೀಸರಿಂದಾದ ತಪ್ಪು: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ ಪೊಲೀಸರಿಂದಾದ ತಪ್ಪು: ಸಚಿವ ಸತೀಶ್ ಜಾರಕಿಹೊಳಿ

ಒಂದು ದೃಷ್ಟಿಕೋನದಿಂದ, ಪೊಲೀಸರಿಂದ ತಪ್ಪಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸ್ಟೇಡಿಯಂಗೆ ಹೋಗುವ ಮುಂಚೆ ಸಾವುಗಳು ಸಂಭವಿಸಿದ್ದರೆ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಹೇಳಬೇಕಾದದ್ದು ಪೊಲೀಸರ ಕರ್ತವ್ಯ ಹಾಗೂ ಜವಾಬ್ದಾರಿ.

Bengaluru stampede: ಅಮಾನತು ಪ್ರಶ್ನಿಸಿ CAT ಮೊರೆ ಹೋದ ಐಪಿಎಸ್ ಅಧಿಕಾರಿ
ರಾಜ್ಯ

Bengaluru stampede: ಅಮಾನತು ಪ್ರಶ್ನಿಸಿ CAT ಮೊರೆ ಹೋದ ಐಪಿಎಸ್ ಅಧಿಕಾರಿ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಜೂನ್ 5 ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್‌ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.

Bengaluru Stampede: ಹಿಂದುಳಿದ ಮಠಾಧೀಶರಿಂದ RCB, KSCA ವಿರುದ್ಧ EDಗೆ ದೂರು
ರಾಜ್ಯ

Bengaluru Stampede: ಹಿಂದುಳಿದ ಮಠಾಧೀಶರಿಂದ RCB, KSCA ವಿರುದ್ಧ EDಗೆ ದೂರು

ಈ ಮಧ್ಯೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರು, ಆರ್​ಸಿಬಿ ಮ್ಯಾನೇಜ್ಮೆಂಟ್​ ಮತ್ತು ಕೆಎಸ್​ಸಿಎ ವಿರುದ್ಧ ಇಡಿಗೆ ದೂರು ನೀಡಿದ್ದಾರೆ.

ಬೆಂಗಳೂರು ಕಾಲ್ತುಳಿತ: ಅರ್ಜಿ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ಅಸ್ತು; ಜೂನ್ 10 ರಂದು RCB ಭವಿಷ್ಯ ನಿರ್ಧಾರ
ರಾಜ್ಯ

ಬೆಂಗಳೂರು ಕಾಲ್ತುಳಿತ: ಅರ್ಜಿ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ಅಸ್ತು; ಜೂನ್ 10 ರಂದು RCB ಭವಿಷ್ಯ ನಿರ್ಧಾರ

ಸೋಮವಾರ, ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ; ಪಕ್ಷದ ಹೈಕಮಾಂಡ್ ಜೊತೆ ಕಾಲ್ತುಳಿತ ಘಟನೆ ಕುರಿತು ಚರ್ಚೆ ಸಾಧ್ಯತೆ
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ; ಪಕ್ಷದ ಹೈಕಮಾಂಡ್ ಜೊತೆ ಕಾಲ್ತುಳಿತ ಘಟನೆ ಕುರಿತು ಚರ್ಚೆ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB
ರಾಜ್ಯ

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB

ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

ನೀವು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?; ಕಾರ್ಯಕ್ರಮಕ್ಕೆ ಆಹ್ವಾನ ನೀಡಿದವರು ನರಿಗಳು, ಬಂದವರು ಕುರಿಗಳಾ?
ರಾಜಕೀಯ

ನೀವು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?; ಕಾರ್ಯಕ್ರಮಕ್ಕೆ ಆಹ್ವಾನ ನೀಡಿದವರು ನರಿಗಳು, ಬಂದವರು ಕುರಿಗಳಾ?

11 ಮುಗ್ಧ ಆರ್‌ಸಿಬಿ ಅಭಿಮಾನಿಗಳನ್ನು ಬಲಿ ಪಡೆದ ಮೇಲೂ ನಿಮ್ಮ ಸಮರ್ಥನೆ ಅಸಹ್ಯ ಹುಟ್ಟಿಸುತ್ತಿದೆ. ಕರುನಾಡಿನ ಜನರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ಮಹಾದುರಂತವನ್ನು ಎಂದಿಗೂ ಕ್ಷಮಿಸುವುದಿಲ್ಲ.