Bengaluru stampede

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ
ರಾಜ್ಯ

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ

ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

ಕಾಲ್ತುಳಿತ ಪ್ರಕರಣ; FIR ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ KSCA ಅಧಿಕಾರಿಗಳು
ರಾಜ್ಯ

ಕಾಲ್ತುಳಿತ ಪ್ರಕರಣ; FIR ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ KSCA ಅಧಿಕಾರಿಗಳು

ಗುರುವಾರ ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್​ ಮುಖ್ಯಸ್ಥ ಸೇರಿ ನಾಲ್ವರ ಬಂಧನ; Video
ರಾಜ್ಯ

ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್​ ಮುಖ್ಯಸ್ಥ ಸೇರಿ ನಾಲ್ವರ ಬಂಧನ; Video

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ: ಪೊಲೀಸ್ ಅಧಿಕಾರಿಗಳ ಬಲಿಪಶು; ನಾಚಿಕೆಗೇಡಿನ ಕ್ರಮ- ಬಿಎಸ್ ಯಡಿಯೂರಪ್ಪ
ರಾಜ್ಯ

ಬೆಂಗಳೂರು ಕಾಲ್ತುಳಿತ: ಪೊಲೀಸ್ ಅಧಿಕಾರಿಗಳ ಬಲಿಪಶು; ನಾಚಿಕೆಗೇಡಿನ ಕ್ರಮ- ಬಿಎಸ್ ಯಡಿಯೂರಪ್ಪ

ತಮ್ಮ ನೈತಿಕ ಜವಾಬ್ದಾರಿಯನ್ನು ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮವಾಗಿದೆ

FIR ದಾಖಲಿಸಲು 4 ಗಂಟೆ ಪೊಲೀಸ್ ಠಾಣೆಯಲ್ಲೇ ಕಾದೆವು: ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ದಿವ್ಯಂಶಿ ಪೋಷಕರು!
ರಾಜ್ಯ

FIR ದಾಖಲಿಸಲು 4 ಗಂಟೆ ಪೊಲೀಸ್ ಠಾಣೆಯಲ್ಲೇ ಕಾದೆವು: ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿ ದಿವ್ಯಂಶಿ ಪೋಷಕರು!

ಯಲಹಂಕದಲ್ಲಿರುವ ಅವರ ಮನೆಗೆ ಬಾಲಕಿಯ ಮೃತದೇಹವನ್ನು ಕರೆದೊಯ್ಯುತ್ತಿದ್ದಂತೆಯೇ ಸಂಬಂಧಿಕರು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

Watch | ಜಮೀರ್ ಮಗ, ರಿಜ್ವಾನ್ ಮಗನಿಗೆ ವೇದಿಕೆ ಮೇಲೆ ಏನು ಕೆಲಸ: ಪ್ರತಾಪ್​ ಸಿಂಹ
ವಿಡಿಯೋ

Watch | ಜಮೀರ್ ಮಗ, ರಿಜ್ವಾನ್ ಮಗನಿಗೆ ವೇದಿಕೆ ಮೇಲೆ ಏನು ಕೆಲಸ: ಪ್ರತಾಪ್​ ಸಿಂಹ

ಚಿನ್ನಸ್ವಾಮಿ ಕಾಲ್ತುಳಿತ: ಗಾಯಾಳುಗಳಲ್ಲಿ ಹೆಚ್ಚಿನವರು ಡಿಸ್ಚಾರ್ಜ್; ಉಳಿದವರು ಅಪಾಯದಿಂದ ಪಾರು!
ರಾಜ್ಯ

ಚಿನ್ನಸ್ವಾಮಿ ಕಾಲ್ತುಳಿತ: ಗಾಯಾಳುಗಳಲ್ಲಿ ಹೆಚ್ಚಿನವರು ಡಿಸ್ಚಾರ್ಜ್; ಉಳಿದವರು ಅಪಾಯದಿಂದ ಪಾರು!

ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ದಾಖಲಾಗಿರುವ 10 ರೋಗಿಗಳಲ್ಲಿ ಇಬ್ಬರಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

RCB ಅಭಿಮಾನಿಗಳ ಕಾಲ್ತುಳಿತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್; ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆ
ರಾಜ್ಯ

RCB ಅಭಿಮಾನಿಗಳ ಕಾಲ್ತುಳಿತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್; ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ ಅದರ ವಿಚಾರಣೆ ನಡೆಸಿತು.

ಬೆಂಗಳೂರು ಕಾಲ್ತುಳಿತ: ಗಾಯಾಳುಗಳನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ನ್ಯಾಯಾಂಗ ತನಿಖೆಗೆ ಒತ್ತಾಯ
ರಾಜ್ಯ

ಬೆಂಗಳೂರು ಕಾಲ್ತುಳಿತ: ಗಾಯಾಳುಗಳನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ನ್ಯಾಯಾಂಗ ತನಿಖೆಗೆ ಒತ್ತಾಯ

ಇದು ಆಕಸ್ಮಿಕವಾಗಿ ಆದ ದುರಂತವಲ್ಲ. ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ಸಂಪೂರ್ಣ ಬೇಜವಾಬ್ದಾರಿತನದಿಂದ ಆಗಿದೆ ಎಂದು ಆರೋಪಿಸಿದರು.