ರಾಜ್ಯಕಾವೇರಿ ವಿವಾದ: ಕರ್ನಾಟಕ ಬಂದ್ ಗೆ ಚಿಂತನೆ; ತಮಿಳರನ್ನು ವಾಪಸ್ ಕರೆಸಿಕೊಳ್ಳಿ- ವಾಟಾಳ್ ನಾಗರಾಜ್ ಆಗ್ರಹ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ, ಕರ್ನಾಟಕ ಬಂದ್ ಗೆ ಚಿಂತನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.