ರಾಜ್ಯನವೆಂಬರ್ 17 ರಿಂದ ಮೂರು ದಿನ ಬೆಂಗಳೂರು ಟೆಕ್ ಸಮಿಟ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಜ್ಯ ಸರಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್-2021 (ಬಿಟಿಎಸ್) ನವೆಂಬರ್ 17-18 ಮತ್ತು 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.