Bengaluru tech Summit

ಟೆಕ್ ಶೃಂಗಸಭೆ ಬೆಂಗಳೂರಿಗೆ ಮತ್ತೊಂದು ಜಾಗತಿಕ ಮುಜುಗರ ತರುವುದಿಲ್ಲವೆಂಬ ಗ್ಯಾರೆಂಟಿ ನೀಡುವಿರಾ?
ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ.

ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಗಮನ ಸೆಳೆದ ಫ್ಲೈಯಿಂಗ್ ಮ್ಯಾನ್
ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನೊಂದಿಗೆ ಮಾತನಾಡಿದ ಇಸಾ ಕಲ್ಫೋನ್, ತಮ್ಮ ಎಂಟು ಜನರ ತಂಡದೊಂದಿಗೆ ಕಳೆದ ಮೂರು ವರ್ಷಗಳಿಂದ ವೃತ್ತಿಪರವಾಗಿ ಇದನ್ನು ಮಾಡುತ್ತಿರುವುದಾಗಿ ತಿಳಿಸಿದರು.

ಬೆಂಗಳೂರು ಟೆಕ್ ಶೃಂಗಸಭೆ ಮುಕ್ತಾಯ: 50 ಸಾವಿರ ಮಂದಿ ಭೇಟಿ, ಮೂರು ಒಪ್ಪಂದಗಳಿಗೆ ಸಹಿ
ಪರಿಸರ ವ್ಯವಸ್ಥೆಯ ಪಾಲುದಾರರೊಂದಿಗೆ ಮೂರು ಒಪ್ಪಂದಗಳೊಂದಿಗೆ ಸಹಿ ಹಾಕಲಾಗಿದ್ದು, ಸ್ಟಾರ್ಟಪ್ಗಳು ಅಭಿವೃದ್ಧಿಪಡಿಸಿದ 37 ಉತ್ಪನ್ನಗಳು ಮತ್ತು ಪರಿಹಾರಗಳ ಬಿಡುಗಡೆ ಮತ್ತು ಜೈವಿಕ ತಂತ್ರಜ್ಞಾನ ನೀತಿ ಮತ್ತು ಎವಿಜಿಸಿ (ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ನೀತಿಯ ಅನಾವರಣದೊಂದಿಗೆ ಬೆಂಗಳೂರು ಟೆಕ್ ಶೃಂಗಸಭೆ ಶುಕ್ರವಾರ ಮುಕ್ತಾಯಗೊಂಡಿತು.

ಯಾವುದನ್ನೂ ಫ್ರೀಯಾಗಿ ಕೊಡಬಾರದು, ಕೊಟ್ಟರೆ ಪಡೆದುಕೊಂಡವರು ಸಮಾಜದ ಒಳಿತಿಗೆ ಏನಾದರೂ ಮಾಡಬೇಕು: ನಾರಾಯಣ ಮೂರ್ತಿ
''ಯಾವುದನ್ನೂ ಉಚಿತವಾಗಿ ನೀಡಬಾರದು'' ಎಂಬ ಮಾತನ್ನು ಸಾಫ್ಟ್ವೇರ್ ಉದ್ಯಮದ ದಿಗ್ಗಜ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ. ಸರ್ಕಾರದ ಯೋಜನೆಗಳು, ಆಡಳಿತ, ಯುವಜನತೆ ಜೀವನ ವಿಧಾನ ಬಗ್ಗೆ ಅವರು ಈ ಹಿಂದೆಯೂ ಮುಕ್ತವಾಗಿ ಮಾತನಾಡಿದ್ದುಂಟು. ಹಲವು ಬಾರಿ ಅವರ ಹೇಳಿಕೆಗಳು ಟ್ರೋಲ್ ಆಗಿವೆ.

ಕೇಂದ್ರ ಸರ್ಕಾರಕ್ಕಿಂತಲೂ ಮೊದಲೇ ರಾಜ್ಯದಲ್ಲಿ ಸ್ಟಾರ್ಟಪ್ ನೀತಿ ಆರಂಭವಾಗಿತ್ತು: ಬೆಂಗಳೂರು ಟೆಕ್ ಸಮಿಟ್ ನಲ್ಲಿ ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರಕ್ಕಿಂತಲೂ ಮೊದಲೇ ಕರ್ನಾಟರದಲ್ಲಿ 2015ರಲ್ಲಿ ನಮ್ಮ ರಾಜ್ಯ ಸರ್ಕಾರ ಸ್ಟಾರ್ಟಪ್ ನೀತಿಯನ್ನು ಪ್ರಾರಂಭಿಸುವ ಮೂಲಕ ದೂರದೃಷ್ಟಿಯ ಹೆಜ್ಜೆಯನ್ನು ಇಟ್ಟಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ. 29ರಿಂದ ‘ಬೆಂಗಳೂರು ಟೆಕ್ ಸಮ್ಮಿಟ್’ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ
26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಐಟಿ, ಬಿಟಿ ರಫ್ತಿನಲ್ಲಿ ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಬೆಂಗಳೂರು ಸಮರ್ಥ: ಸಿಎಂ ಸಿದ್ದರಾಮಯ್ಯ
ಐಟಿ ಮತ್ತು ಬಿಟಿ ರಫ್ತಿನಲ್ಲಿ ಬೆಂಗಳೂರು ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ನಂಬರ್ ಒನ್ ಆಗುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಒಟ್ಟಾರೆ ಬೆಂಗಳೂರು ಮತ್ತು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ
ಸಾಫ್ಟ್ವೇರ್ ತಂತ್ರಜ್ಞಾನಗಳ ರಫ್ತಿನ ವಿಚಾರದಲ್ಲಿ ರಾಜ್ಯ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ಸಾಫ್ಟ್ವೇರ್ ರಫ್ತು ಪ್ರಮಾಣದಲ್ಲಿ ಶೇ.40 ಕರ್ನಾಟಕದ್ದಾಗಿದೆ. ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದ್ದು. ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನು ಹೊಂದಿದ್ದೇವೆಂದು...

ನವೆಂಬರ್ 29 ರಿಂದ 3 ದಿನಗಳ ಬೆಂಗಳೂರು ಟೆಕ್ ಶೃಂಗಸಭೆ
ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್) ನಡೆಯಲಿದೆ ಎಂದು ಐಟಿ/ಬಿಟಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

