ರಾಜ್ಯಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ಕೇಂದ್ರ ಸರ್ಕಾರ 2015ರಲ್ಲಿ ಆರಂಭಿಸಿದ್ದ ಡಿಜಿಟಲ್ ಇಂಡಿಯಾ ಇಂದು ನಮ್ಮ ಜೀವನದ ಭಾಗವಾಗಿ ಬದಲಾವಣೆಯಾಗಿದ್ದು, ಭೀಮ್ ಯುಪಿಐ(ಹಣ ಪಾವತಿ ಆಪ್) ಅದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.