ರಾಜ್ಯಕರ್ನಾಟಕವನ್ನು ಹೂಡಿಕೆಗೆ ಆಕರ್ಷಣೀಯ ರಾಜ್ಯವನ್ನಾಗಿ ಮಾಡಲು ಉತ್ಸುಕರಾಗಿದ್ದೇವೆ: ಸಿಎಂ ಯಡಿಯೂರಪ್ಪ
ಕರ್ನಾಟಕ ರಾಜ್ಯವನ್ನು ಹೂಡಿಕೆಯಲ್ಲಿ ಅದರಲ್ಲೂ ಉನ್ನತ ಮಟ್ಟದ ತಾಂತ್ರಿಕತೆಗಳಲ್ಲಿ ಪ್ರಮುಖ ಆಕರ್ಷಣೀಯ ಹೂಡಿಕೆ ರಾಜ್ಯವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.