ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟಕ್ಕಿಟ್ಟಿದ್ದ ಬೆಂಗಳೂರು ಟೆಕ್ಕಿ ಅಜಿತಾಬ್ ನಿಗೂಢ ಕಣ್ಮರೆ ಪ್ರಕರಣ ಸಂಬಂಧ ಚೆನ್ನೈನ ಸಿಬಿಐ ಪೋಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.