ರಾಜ್ಯಬೆಂಗಳೂರು To ಮುಂಬೈ ನಡುವೆ ಎಕ್ಸ್ಪ್ರೆಸ್ ರೈಲಿಗೆ ಸಚಿವ ವಿ ಸೋಮಣ್ಣ ಚಾಲನೆ; Video
ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ಗೆ ವಾರಕ್ಕೆರಡು ಬಾರಿ ಸಂಚರಿಸುವ ನೂತನ ರೈಲಿಗೆ ಇಂದು ಭಾನುವಾರ ಬೆಳಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಚಾಲನೆ ನೀಡಿದರು.