Bengaluru tops

ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ.

2022ರಲ್ಲಿ ಮಹಿಳೆಯರ ಮೇಲೆ ಆಸಿಡ್ ದಾಳಿ: ಬೆಂಗಳೂರಿಗೆ ಅಗ್ರಸ್ಥಾನ- NCRB ವರದಿ
2022ರಲ್ಲಿ ನಡೆದ ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಲ್ಲಿ ಬೆಂಗಳೂರಿನಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲಾಗುವುದರೊಂದಿಗೆ ಮೊದಲ ಸ್ಥಾನದಲ್ಲಿದೆ. ನಗರ ಪೊಲೀಸರು ಆರು ಪ್ರಕರಣ ದಾಖಲಿಸಿರುವುದಾಗಿರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.

