Bengaluru traffic Fine

Watch | DK ಶಿವಕುಮಾರ್ ಕ್ಷಮೆಯಾಚನೆ; Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆ
ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಟ್ರಾಫಿಕ್ ಫೈನ್ 50% ರಿಯಾಯಿತಿ ಎಫೆಕ್ಟ್: ಹತ್ತೇ ದಿನದಲ್ಲಿ 120 ಕೋಟಿ ರೂ ಸಂಗ್ರಹ, 41 ಲಕ್ಷ ಪ್ರಕರಣಗಳು ಇತ್ಯರ್ಥ
ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50ರಷ್ಚು ರಿಯಾಯಿತಿಯ ಅಂತಿಮ ದಿನವೂ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ದಂಡ ಸಂಗ್ರಹಣೆ ಮಾಡಿದ್ದು, ಅಂತಿಮ ದಿನದ ಹೊತ್ತಿಗೆ ಸಂಗ್ರಹಣೆ 120 ಕೋಟಿ ರೂ ದಾಟಿದೆ ಎನ್ನಲಾಗಿದೆ.

