ರಾಜ್ಯಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.