Bengaluru traffic police

ಸಂಚಾರ ದಂಡ ರಿಯಾಯಿತಿ: 106 ಕೋಟಿ ರೂ ಸಂಗ್ರಹ; 37.86 ಲಕ್ಷ ಪ್ರಕರಣ ಇತ್ಯರ್ಥ
ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. 22 ದಿನದಲ್ಲಿ 106 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50ರಷ್ಟು ರಿಯಾಯಿತಿ; ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ, 4.18 ಕೋಟಿ ರೂ ದಂಡ ಸಂಗ್ರಹ..!
ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.

Bengaluru Traffic Police ಗೆ ಅವಾಚ್ಯ ನಿಂದನೆ; ಹಿಂದಿ ಮಹಿಳೆಗೆ ಸಿಕ್ತು 'treatment'
ನಿನ್ನೆ ಬೆಂಗಳೂರಿನ ಯಲಹಂಕ ಬಳಿಕ ಶೇಷಾದ್ರಿ ಪುರಂ ಕಾಲೇಜು ಬಳಿ ಮಹಿಳೆ ಮತ್ತು ಆಕೆಯ ಸಹ ಸವಾರ ನೋ ಪಾರ್ಕಿಂಗ್ ಜಾಗದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದರು.

DCM ಡಿ.ಕೆ ಶಿವಕುಮಾರ್ ಓಡಿಸಿದ್ದ ಸ್ಕೂಟರ್ ಮೇಲೆ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ; ದಂಡ ಪಾವತಿಸಿದ ಮಾಲೀಕ!
ಸಂಚಾರ ಪೊಲೀಸರ ಪ್ರಕಾರ, ವಾಹನದ ಮಾಲೀಕರು ಆಗಸ್ಟ್ 6 ರಂದು ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾಗಿ ದಂಡದ ಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ.

ಒಂದೇ ಗಾಡಿಯಲ್ಲಿ 4 ಜನ ಪ್ರಯಾಣ, ಅಡ್ಡಾದಿಡ್ಡಿ ವಾಹನ ಚಾಲನೆ; Video Viral
ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಬೆಂಗಳೂರು: ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ; 650ಕ್ಕೂ ಹೆಚ್ಚು ಪ್ರಕರಣ ದಾಖಲು
ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸಿದವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸಿದವರು ಪತ್ತೆಯಾಗಿದ್ದಾರೆ ಎಂದು ಅವರು ಹೇಳಿದರು.

Watch | ಗ್ರೇಟರ್ ಬೆಂಗಳೂರು ಮಸೂದೆ, ಸಹಿ ಹಾಕದಂತೆ ರಾಜ್ಯಪಾಲರಿಗೆ BJP ಮನವಿ; ಲಂಚ ಕೊಡದ ಬೈಕ್ ಸವಾರನ ಮೇಲೆ ಪೊಲೀಸ್ ಹಲ್ಲೆ; ರಾಮನಗರ ಜಿಲ್ಲೆ ಮರುನಾಮಕರಣ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ!

Watch | ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು, ಓರ್ವ ಸಾವು; ಲಂಚಕ್ಕೆ ಬೇಡಿಕೆ ಇಟ್ಟ ಪ್ರಾಧ್ಯಾಪಕಿ ಬಂಧನ; footpath ಮೇಲೆ ದ್ವಿಚಕ್ರ ವಾಹನ ಓಡಿಸಿದರೆ DL ರದ್ದು!

ಲಾಲ್‌ಬಾಗ್ 217ನೇ ಫಲಪುಷ್ಪ ಪ್ರದರ್ಶನ: ಸುಗಮ ಸಂಚಾರಕ್ಕೆ Bengaluru ಸಂಚಾರಿ ಪೊಲೀಸರ ಸಲಹೆ, ಎಲ್ಲೆಲ್ಲಿ Parking ವ್ಯವಸ್ಥೆ!
ಲಾಲ್‌ಬಾಗ್ ನಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ಪುಷ್ಪ ಪ್ರದರ್ಶನ 11 ದಿನಗಳವರೆಗೆ ನಡೆಯಲಿದೆ.

