ರಾಜ್ಯಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಕುರಿತು ಡಿಸಿಎಂಗೆ ನಿರ್ದೇಶಕ ಶಶಾಂಕ್ ಬಹಿರಂಗ ಪತ್ರ
ರಾಜಧಾನಿ ಬೆಂಗಳೂರು ಮಳೆಗಾಲದಲ್ಲಿ ಪ್ರವಾಹ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗದಿರುವುದು, ವರ್ಷಪೂರ್ತಿ ಸಂಚಾರ ದಟ್ಟಣೆ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ನಲುಗಿ ಹೋಗುತ್ತಿದೆ.