Bengaluru traffic

ವಿಮಾನದ ತುರ್ತು ನಿರ್ಗಮನ ದ್ವಾರ ಕುರಿತು ತಿಳಿಯದ ವ್ಯಕ್ತಿಯಿಂದ ಬೆಂಗಳೂರು ಸಂಚಾರ ದಟ್ಟಣೆ ಕಡಿಮೆ ಮಾಡುವ ಕುರಿತು ಉಪನ್ಯಾಸ: ಕಾಂಗ್ರೆಸ್ ವ್ಯಂಗ್ಯ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಈ ಬುದ್ಧಿವಂತಿಕೆ ಎಲ್ಲಿತ್ತು? ತಮ್ಮ ಪಕ್ಷ ಅಧಿಕಾರ ಕಳೆದುಕೊಂಡ ನಂತರ ಅವರಿಗೆ ಇದ್ದಕ್ಕಿದ್ದಂತೆ ಬೆಂಗಳೂರಿನ ಸಂಚಾರ ಅವ್ಯವಸ್ಥೆಯ ಅರಿವಾಯಿತೇ?

ಬೆಂಗಳೂರಿನ ಸಂಚಾರ ದಟ್ಟಣೆ ಜಾಗತಿಕ ಸವಾಲು: ಲಂಡನ್-ದೆಹಲಿ ಉದಾಹರಣೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ದೆಹಲಿಯಲ್ಲಿಯೂ ಸಹ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಒಂದೂವರೆ ಗಂಟೆಗೂ ಹೆಚ್ಚು ಕಾಲ ಬೇಕಾಗುತ್ತದೆ. ಆದರೆ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್‌ಗಿಂತ ಹೆಚ್ಚು ಸದ್ದು ಮಾಡುವುದಿಲ್ಲ.

ಬೆಂಗಳೂರಿನಲ್ಲಿ ರಸ್ತೆ ಮೂಲಕ ಮನೆಗೆ ಹೋಗುವ ಹೊತ್ತಿಗೆ, ವಿಮಾನದ ಮೂಲಕ ಮುಂಬೈ-ದೆಹಲಿ ತಲುಪಬಹುದು: ಟ್ರಾಫಿಕ್ ಕುರಿತು ಖಟ್ಟರ್ ವ್ಯಂಗ್ಯ, ಖರ್ಗೆ ತಿರುಗೇಟು
ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಸಾಕಷ್ಟು ಜೋಕ್ಸ್ ಗಳನ್ನು ಮಾಡಲಾಗುತ್ತದೆ. ಯಾರನ್ನಾದರೂ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿಸಿದರೆ, ಆ ವ್ಯಕ್ತಿ ಮನೆಗೆ ತಲುಪುವಷ್ಟರಲ್ಲಿ, ವಿಮಾನದ ಮೂಲಕ ದೆಹಲಿ ಅಥವಾ ಮುಂಬೈಗೆ ತಲುಪಬಹುದು.

ಬೆಂಗಳೂರು ಸಂಚಾರ ಸಮಸ್ಯೆ ದೂರಾಗಿಸಲು BBMP ಹೊಸ ಪ್ಲ್ಯಾನ್: ರಾಜಕಾಲುವೆಗಳ ಬಫರ್ ವಲಯದಲ್ಲಿ 300 ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದು!
ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ 70 ಕಿ.ಮೀ ಉದ್ದದ ರಸ್ತೆಯನ್ನು ರಾಜಕಾಲುವೆ ಬಫರ್ ವಲಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡುವುದರಿಂದ ಸಾಕಷ್ಟು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಬಹುದಾಗಿದೆ.

Bengaluru Traffic: ಕುಂದಲಹಳ್ಳಿ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್; ಹೈರಣಾದ ನಿವಾಸಿಯ ವೈರಲ್ ಸಂದೇಶವೇನು?
ಈ ಪೋಟೋ ಆನ್ ಲೈನ್ ನಲ್ಲಿ ಸಖತ್ ವೈರಲ್ ಆಗಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ಎಷ್ಟೊಂದು ಕೆಟ್ಟದಾಗಿದೆ ಎಂಬುದನ್ನು ಈ ಪೋಟೋ ತೋರಿಸುತ್ತದೆ.

ಮೆಟ್ರೋ ಕಾಮಗಾರಿ ಇರುವೆಡೆ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿಸಿಎಂ
ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.

ಒಂದೇ ಗಾಡಿಯಲ್ಲಿ 4 ಜನ ಪ್ರಯಾಣ, ಅಡ್ಡಾದಿಡ್ಡಿ ವಾಹನ ಚಾಲನೆ; Video Viral
ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಯುವಕರ ತಂಡ ಚಾಲನೆ ಮಾಡಿದ್ದು, ಹೆಲ್ಮೆಟೂ ಕೂಡ ಧರಿಸದೇ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಓಡಿಸಿದ್ದಾರೆ.

ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಎಲಿವೇಟೆಡ್ ಕಾರಿಡಾರ್ ಮೂಲಕ ಪರಿಹಾರ: DCM
ಬೆಂಗಳೂರು ನವದೆಹಲಿ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾನಗರದಂತಹ ಕೆಲವು ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ
ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಪ್ರತಿನಿತ್ಯ ನಾಗರಿಕರು ಪರದಾಡುತ್ತಿದ್ದಾರೆ.

