Bengaluru traffic

ಬೆಂಗಳೂರು ನಗರದಲ್ಲಿ AI ಆಧಾರಿತ ಸಂಚಾರ ನಿರ್ವಹಣೆ; ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ
ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲಿಂಗ್ ಸಿಸ್ಟಂ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ಸಂಪರ್ಕರಹಿತ ಮಧ್ಯಸ್ಥಿಕೆ ವ್ಯವಸ್ಥೆಗಳು ಬೆಂಗಳೂರು ನಗರದ ಸಂಚಾರ ನಿರ್ವಹಣೆಯ ಭವಿಷ್ಯವಾಗಿದ್ದು, ಇದು ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ ತರಲಿವೆ ಎಂದು ನಂಬಲಾಗಿದೆ.

ಟ್ರಾಫಿಕ್ ನಲ್ಲಿ ಸಿಲುಕಿದ ಕಾರು: ರೋಗಿಯ ಜೀವ ಉಳಿಸಲು 3 ಕಿಮೀ ಓಡಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ!
ಟ್ರಾಫಿಕ್ ನಲ್ಲಿ ತಮ್ಮ ಕಾರು ಸಿಲುಕಿದ್ದ ಪರಿಣಾಮ ವೈದ್ಯರೊಬ್ಬರು 3 ಕಿ.ಮೀ ಓಡಿ ಆಸ್ಪತ್ರೆ ತಲುಪಿ ಶಸ್ತ್ರಚಿಕಿತ್ಸೆ ನಡೆಸಿ ರೋಗಿಯೊಬ್ಬರ ಜೀವ ಉಳಿಸಿದ್ದಾರೆ.

4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!
ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ.

ಅಸಾಧ್ಯವನ್ನು ಸಾಧಿಸಿದ ಕೊರೋನಾ! ಬೆಂಗಳೂರು ಟ್ರಾಫಿಕ್ ಪ್ರಮಾಣದಲ್ಲಿ ಶೇ.50 ಕಡಿತ
ಮಾರಕ ಕೊರೋನಾವೈರಸ್ ಜನರಲ್ಲಿ ಭೀತಿಯನ್ನುಂಟು ಮಾಡಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಯಾವ ವಿವಿಧ ಕ್ರಮ ತೆಗೆದುಕೊಂಡರೂ ಸಾಧ್ಯವಾಗದ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಿದೆ! ಅರೆ, ಇದ್ಯಾವ ಸಮಸ್ಯೆ ಎಂದು ಯೋಚಿಸಿದ್ದರೆ ಅದುವೇ ನಗರದ ಟ್ರಾಫಿಕ್ ಸಮಸ್ಯೆ! ಹೌದು, ಈ ಸಾಂಕ್ರಾಮಿಕ ರೋಗ ಭೀತಿ ನಗರದ ವಾಹನ ದಟ್ಟಣೆಯನ್ನು ಶೇಕಡಾ 30

