ರಾಜ್ಯಲೋಕಾಯುಕ್ತ ದಾಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಜಾನಾಧಿಕಾರಿ ಬಳಿ 1.5 ಲಕ್ಷ ರೂ ನಗದು ವಶಕ್ಕೆ!
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ 1.5 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ತಂಡ ದಾಳಿ ನಡೆಸಿತ್ತು.