ಥಿಯೇಟರ್ಗಳಲ್ಲಿ ದೈವದ ವೇಷ ಧರಿಸಿ ಓಡಾಟ, ಚಿತ್ರದಲ್ಲಿ ತೋರಿಸುವ ದೈವದ ವರ್ತನೆಗಳಂತೆ ಚಿತ್ರಮಂದಿರಗಳಲ್ಲಿ ಕಿರುಚಾಡುವುದು ತುಳುವರ ನಂಬಿಕೆಗೆ ಧಕ್ಕೆಯಾಗುತ್ತಿದೆ.