Bengaluru-Tumakuru

ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ; ಸಾಮರ್ಥ್ಯ ಹೆಚ್ಚಿಸಲು 162 ಕೋಟಿ ರೂ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!
ರಾಜ್ಯ

ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ; ಸಾಮರ್ಥ್ಯ ಹೆಚ್ಚಿಸಲು 162 ಕೋಟಿ ರೂ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!

ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್‌ಗಳಲ್ಲಿ ಒಂದಾಗಿದೆ.

ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗಕ್ಕಾಗಿ ಕಾರ್ಯಸಾಧ್ಯತಾ ಪರೀಕ್ಷಾ ವರದಿ ಸಲ್ಲಿಕೆ: ಪರ್ಯಾಯ  ಪ್ಲಾನ್ ಗಾಗಿ ತಜ್ಞರ ಒತ್ತಾಯ
ರಾಜ್ಯ

ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗಕ್ಕಾಗಿ ಕಾರ್ಯಸಾಧ್ಯತಾ ಪರೀಕ್ಷಾ ವರದಿ ಸಲ್ಲಿಕೆ: ಪರ್ಯಾಯ ಪ್ಲಾನ್ ಗಾಗಿ ತಜ್ಞರ ಒತ್ತಾಯ

56.6 ಕಿ.ಮೀ. ಮೆಟ್ರೋ ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ ಅದು ಬಿಳಿ ಆನೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದರು.