bengaluru tunnel

ಟನಲ್ ರಸ್ತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮೆಚ್ಚುಗೆ; PM ಮೋದಿಯಿಂದ ಸಲಹೆ; ಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿಕೆಶಿ
ನನಗೆ ಗಡ್ಕರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಮೋದಿ ಅವರಿಗೆ ಡಬಲ್ ಡೆಕ್ಕರ್ ಯೋಜನೆ ತೋರಿಸಿದೆ. ಪುಣೆ, ಬಾಂಬೆಯಲ್ಲಿ ಟನಲ್ ರಸ್ತೆ ಮಾಡಿದ್ದಾರೆ. ಅಲ್ಲಿ ಎಲ್ಲವೂ ಸರಿಯಾಗಿದೆ.

ಕಾರಿಗೆ ಎಲಿಜಿಬಿಲಿಟಿ ಮದುವೆ ಎಂದಾದರೆ ಸಾಗರ್ ಖಂಡ್ರೆಯಂತಹ ಬ್ಯಾಚುಲರ್‌ಗೆ ಏಕೆ ನೀಡಿದ್ದಾರೆ: ಡಿಕೆಶಿಗೆ ತೇಜಸ್ವಿ ಸೂರ್ಯ ತಿರುಗೇಟು
ಒಂದು ವರ್ಷದ ಹಿಂದೆ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಹಿಂದೆ ನನಗೆ ಕೊಟ್ಟಿದ್ದ ಕಾರು ಒಂದು ಲಕ್ಷ ಕೀಮೀ ಓಡಿದೆ. ಕ್ಷೇತ್ರ ಕೆಲಸಕ್ಕೆ ಓಡಾಡಲು ಕಾರು ಬೇಕಿದೆ ಎಂದು ಕೇಳಿದ್ದೆ. ಅದನ್ನ ಬಿಟ್ಟು ನನಗೆ ಯಾರು ಹೆಣ್ಣು ಕೊಡಲ್ಲ, ಕಾರು ಕೊಡಿ ಅಂತ ಕೇಳಿಲ್ಲ.

