ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್ ರಾಜಕುಮಾರ್ ಜೀವನಗಾಥೆಯನ್ನು ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ.