Bengaluru University

ಫ್ಲೆಕ್ಸ್ ವಿವಾದ: ಬೆಂಗಳೂರು ಜ್ಞಾನಭಾರತಿ ವಿವಿಗೆ ಡಿಕೆ ಶಿವಕುಮಾರ್ ಭೇಟಿ; ನೈತಿಕ ಬೆಂಬಲ ನೀಡುವುದಾಗಿ ಭರವಸೆ
ಜ್ಞಾನಭಾರತಿ ವಿದ್ಯಾರ್ಥಿಗಳು, ಸಚಿವ ಮುನಿರತ್ನ ಬೆಂಬಲಿಗರ ನಡುವೆ ಜಟಾಪಟಿ ನಡೆದಿದ್ದು, ಘಟನೆ ನಂತರ ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು...

ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿ ಕುಮಾರಸ್ವಾಮಿ
ಬೆಂಗಳೂರು ವಿಶ್ವವಿದ್ಯಾಲಯ ಆವರಣದ 32 ಎಕೆರ ಜಾಗವನ್ನು ವಿವಿಧ ಕಚೇರಿಗಳಿಗೆ ನೀಡುವ ಸರ್ಕಾರದ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಿ.ವಿ ಸಂವಹನ ವಿಭಾಗದಿಂದ ಟಿ.ವಿ ಲೋಕಾರ್ಪಣೆ, ಸ್ಟುಡಿಯೋ ಉದ್ಘಾಟನೆ
ಬೆಂಗಳೂರು ವಿಶ್ವ ವಿದ್ಯಾಲಯದ ಸಂವಹನ ವಿಭಾಗದ BUB ಟಿ ವಿ ಲೋಕಾರ್ಪಣೆ ಮತ್ತು ಸ್ಟುಡಿಯೊ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ವಿಶ್ವವಿದ್ಯಾನಿಲಯಗಳಿಗೆ ಇಲ್ಲ ಪ್ರಧಾನಿಯ ಫಿಟ್ ಇಂಡಿಯಾ ಮೂಮೆಂಟ್!
ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಮೂಮೆಂಟ್ ಗೆ ಚಾಲನೆ ದೊರೆಯಲಿದೆ. ಆದರೆ ಬೆಂಗಳೂರು ವಿಶ್ವವಿದ್ಯಾನಿಲಯಗಳಿಗೆ ಮಾತ್ರ ಇದು ಸದ್ಯಕ್ಕೆ ಲಭ್ಯವಿಲ್ಲ.

ಬೆಂಗಳೂರು ವಿಶ್ವವಿದ್ಯಾಲಯದ 77 ಕಾಲೇಜುಗಳು ಕಪ್ಪು ಪಟ್ಟಿಗೆ, 5 ಸಾವಿರ ವಿದ್ಯಾರ್ಥಿಗಳಿಗೆ ಆತಂಕ!
ಕಾಲೇಜ್ ಆಡಳಿತಾಧಿಕಾರಿಗಳು ಮಾಡಿದ ತಪ್ಪಿಗೆ ನಗರದ 80 ಕಾಲೇಜುಗಳ ಸುಮಾರು 5 ಸಾವಿರ ವಿದ್ಯಾರ್ಥಿಗಳು ಬೆಲೆ ತೆತ್ತಬೇಕಾಗಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಶುಲ್ಕದ ರಶೀದಿ ಸಲ್ಲಿಕೆ ಮಾಡದ ಕಾರಣ 77ಕ್ಕೂ ಹೆಚ್ಚು ಕಾಲೇಜುಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಕಪ್ಪು ಪಟ್ಟಿಗೆ ಸೇರಿಸಿದೆ.

ಬೆಂಗಳೂರು ಕೇಂದ್ರ ವಿ.ವಿ ಜಾಗದ ಮೇಲೆ ಎಲ್ಲರ ಕಣ್ಣು
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿರುವ ಜಾಗದ ಮೇಲೆ ಪ್ರತಿಯೊಬ್ಬರ ಕಣ್ಣು ...

ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಬೆಂಗಳೂರು ವಿ.ವಿ ದೂರಶಿಕ್ಷಣ ವಿಭಾಗ
ದೂರಶಿಕ್ಷಣ ನೀಡುವ ಉನ್ನತ ಶಿಕ್ಷಣ ಸಂಸ್ಥೆಗಳು ನ್ಯಾಕ್ ಸಂಸ್ಥೆಯಿಂದ 3.26 ಅಂಕಗಳಿಗಿಂತ ಹೆಚ್ಚು ...

ಬೆಂಗಳೂರು ವಿ.ವಿ ಕುಲಪತಿ ಹುದ್ದೆಗೆ ಪ್ರೊ.ಸಂಗಮೇಶ ಹೆಸರು ಅಂತಿಮಗೊಳಿಸಿದ ಸರ್ಕಾರ
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ನೇಮಕಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ...

ರಾಜ್ಯಪಾಲರಿಲ್ಲ, ಸಚಿವರಿಲ್ಲ, ಚಿನ್ನದ ಪದಕವಿಲ್ಲ: ಇದು ಬೆಂಗಳೂರು ವಿ.ವಿ ಘಟಿಕೋತ್ಸವದ ದುಃಸ್ಥಿತಿ
ವಿಶ್ವವಿದ್ಯಾಲಯದ ಕುಲಪತಿಗಳಾದ ರಾಜ್ಯಪಾಲರಾಗಲಿ, ಉನ್ನತ ಶಿಕ್ಷಣ ಸಚಿವರಾಗಲಿ ಆ ಕಾರ್ಯಕ್ರಮದಲ್ಲಿ ....

